पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಹುಡುಗಿ शब्द का अर्थ तथा उदाहरण पर्यायवाची एवम् विलोम शब्दों के साथ।

ಹುಡುಗಿ   ನಾಮಪದ

अर्थ : ರಜಸ್ರಾವ ಆಗದ ಅಥವಾ ರಜಸ್ರಾವ ಪೂರ್ವದ ಹುಡುಗಿ ಅಥವಾ ಯುವತಿ

उदाहरण : ದುರ್ಗಾ ಪೂಜೆಯಲ್ಲಿ ಹನ್ನೊಂದು ಜನ ಕುವರಿಯರು ಮಡಿಯಲ್ಲಿ ಪೂಜೆ ಸಲ್ಲಿಸಿದರು.

पर्यायवाची : ಕುಮಾರಿ, ಕುವರಿ


अन्य भाषाओं में अनुवाद :

वह कन्या जो रजस्वला न हुई हो।

वह दुर्गा-पूजा के दौरान ग्यारह कुमारियों को भोजन कराता है।
अनागतार्तवा, कँवारी, कुँआरी, कुँवारी, कुंवारी, कुमारी, क्वाँरी

An unmarried girl (especially a virgin).

maid, maiden

अर्थ : ಹೆಣ್ಣು ಸಂತಾನ

उदाहरण : ಮಗಳು ಮನೆಯ ಮಹಾಲಕ್ಷ್ಮಿ ಎಂದು ತಿಳಿಯಲಾಗುತ್ತದೆ.ಸೀತಾ ಜನಕನ ಮಗಳು.

पर्यायवाची : ಕನ್ಯಾ, ತನುಜೆ, ಪುತ್ರಿ, ಮಗಳು, ಹೆಣ್ಣುಸಂತಾನ


अन्य भाषाओं में अनुवाद :

A female human offspring.

Her daughter cared for her in her old age.
daughter, girl

अर्थ : ಚಿಕ್ಕ ವಯಸ್ಸಿನ ಸ್ತ್ರೀಹೆಣ್ಣು, ವಿಶೇಷವಾಗಿ ಅವಿವಾಹಿತೆ

उदाहरण : ಹುಡುಗಿಯರು ಕುಂಟೆಬಿಲ್ಲೆ ಹಾಡನ್ನು ಆಡುತ್ತಿದ್ದಾರೆ.

पर्यायवाची : ಅಪ್ರಾಪ ಹೆಣ್ಣು, ಅಪ್ರಾಪ್ತ ಹೆಣ್ಣು, ಎಳೆಯ ವಯಸ್ಸಿನವಳು, ಕನ್ಯೆ, ಬಾಲಕಿ, ಬಾಲಿಕೆ, ಮಗು, ಶಿಶು


अन्य भाषाओं में अनुवाद :

छोटी अवस्था की स्त्री, विशेषकर अविवाहित।

लड़कियाँ गुड़ियों का खेल खेल रही हैं।
कन्या, छोकरी, छोरी, टिमिली, पृथुका, बच्ची, बाला, बालिका, लड़की

A youthful female person.

The baby was a girl.
The girls were just learning to ride a tricycle.
female child, girl, little girl

अर्थ : ಚಿಕ್ಕ ವಯಸ್ಸಿನ ಸ್ತ್ರೀ ಸೇವಕಿಯ ಕೆಲಸವನ್ನು ಮಾಡುತ್ತಾಳೆ

उदाहरण : ಅವರು ತಮ್ಮ ತಂದೆ-ತಾಯಿಯ ಸೇವೆ ಮಾಡುವುದಕ್ಕಾಗಿ ಒಂದು ಬಾಲಕಿಯನ್ನು ಕೆಲಸಕ್ಕೆ ಇಟ್ಟುಕೊಂಡಿದ್ದಾರೆ.

पर्यायवाची : ಬಾಲಕಿ, ಹೆಣ್ಣು ಮಗಳು


अन्य भाषाओं में अनुवाद :

वह छोटी अवस्था की स्त्री जो नौकरानी का काम करे।

उसने अपने माता-पिता की सेवा के लिए एक लड़की रखी है।
छोकरी, छोरी, लड़की

A female domestic.

amah, housemaid, maid, maidservant

चौपाल