पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಹೂಡುವಿಕೆ शब्द का अर्थ तथा उदाहरण पर्यायवाची एवम् विलोम शब्दों के साथ।

ಹೂಡುವಿಕೆ   ನಾಮಪದ

अर्थ : ಕುಂಟೆ ರಂಟೆ ಮುಂತಾದವುಗಳ ಸಹಾಯದಿಂದ ಎತ್ತು ಅಥವಾ ಮಿಷನ್ನಿನ ಸಹಾಯದಿಂದ ಹೊಲದ ಮೇಲ್ಪದರನ್ನು ಎತ್ತುತ್ತಾ ಕೆಳ ಮಣ್ಣು ಮೇಲೆ ಬೀಳುವಂತೆ ಮಾಡುವ ಕ್ರಿಯೆ

उदाहरण : ರೈತನೊಬ್ಬ ಎತ್ತುಗಳ ಹೂಡಿ ಹೊಲವನ್ನು ಹರಗುವಿಕೆ ಮಾಡುತ್ತಿದ್ದಾನೆ. ಅವನು ಹೊಲ ಉಳುವಿಕೆ ಮಾಡುತ್ತಿದ್ದಾನೆ.

पर्यायवाची : ಉಳುವಿಕೆ, ಹರಗುವಿಕೆ


अन्य भाषाओं में अनुवाद :

जोतने की क्रिया।

वह खेत की जुताई कर रहा है।
संकर्षण के उपरांत खेत की सिंचाई होगी।
कर्षण, जुताई, जोताई, प्रकर्षण, संकर्षण

Tilling the land with a plow.

He hired someone to do the plowing for him.
ploughing, plowing

अर्थ : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ

उदाहरण : ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.

पर्यायवाची : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ತೊಡಗು, ಸೇರಿಸು, ಸ್ಥಾಪಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡು, ಹೂಡುವುದು, ಹೊರಿಸು


अन्य भाषाओं में अनुवाद :

कोई वस्तु लगाने या अधिष्ठापित करने की क्रिया।

दूरभाष लगाने में अधिक समय नहीं लगेगा।
अधिष्ठापन, लगाना

The act of installing something (as equipment).

The telephone installation took only a few minutes.
installation, installing, installment, instalment

चौपाल