पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಹೆಂಗಸು शब्द का अर्थ तथा उदाहरण पर्यायवाची एवम् विलोम शब्दों के साथ।

ಹೆಂಗಸು   ನಾಮಪದ

अर्थ : ಯಾರಾದರೂ ವಿವಾಹವಾದಂತಹ ಮಹಿಳೆ

उदाहरण : ಅವನು ತನ್ನ ಹೆಂಡತಿಯನ್ನು ತುಂಬಾ ಪ್ರೀತಿಯಿಂದ ನೋಡಿಕೊಳ್ಳುತ್ತಾನೆ

पर्यायवाची : ಅರ್ಧಾಂಗಿ, ದೊರೆಸಾನಿ, ಪತ್ನಿ, ಮಡದಿ, ಶ್ರೀಮತಿ, ಸಂಗಾತಿ, ಸತಿ, ಸಹಧರ್ಮಿಣಿ, ಸ್ತ್ರೀ, ಹೆಂಡತಿ


अन्य भाषाओं में अनुवाद :

A married woman. A man's partner in marriage.

married woman, wife

अर्थ : ಮನುಷ್ಯನ ಜಾತಿಯ ಜೀವಿಗಳ ಎರಡು ವಿಭಜನೆಭೇದಗಳಲ್ಲಿ ಒಂದು ಈ ಜೀವಿಗಳು ಗರ್ಭಧಾರಣೆಯನ್ನು ಮಾಡಿ ಸಂತಾನವನ್ನು ಉತ್ಪತ್ತಿ ಮಾಡುತ್ತವೆ

उदाहरण : ಇಂದಿನ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿಯು ಪುರುಷರಿಗೆ ಸಮಾನರಾಗಿದ್ದಾರೆ

पर्यायवाची : ಅಬಲೆ, ನಾರಿ, ಭಾಮ, ಮಹಿಳೆ, ಸುನಂದಿನಿ, ಸ್ತ್ರೀ


अन्य भाषाओं में अनुवाद :

मनुष्य जाति के जीवों के दो भेदों में से एक जो गर्भ धारण करके संतान उत्पन्न कर सकती है।

आज की महिलाएँ हर क्षेत्र में पुरुषों की बराबरी कर रही हैं।
अंगना, अबला, औरत, ज़न, जोषिता, तनु, तिय, तिरिया, तीव, त्रिया, नार, नारी, बैयर, भाम, भामा, भामिनी, महिला, मानवी, मानुषी, मेहना, योषिता, रमणी, लुगाई, लोगाई, वनिता, वामा, वासिता, वासुरा, सुनंदा, सुनन्दा, स्त्री

A person who belongs to the sex that can have babies.

female, female person

चौपाल