अर्थ : ಗೃಹಸ್ಥನ ಪತ್ನಿ
उदाहरण :
ರಮಾಳು ಒಬ್ಬ ಕುಶಲ ಗೃಹಿಣಿ.
अन्य भाषाओं में अनुवाद :
A wife who manages a household while her husband earns the family income.
homemaker, housewife, lady of the house, woman of the houseअर्थ : ಯಾರಾದರೂ ವಿವಾಹವಾದಂತಹ ಮಹಿಳೆ
उदाहरण :
ಅವನು ತನ್ನ ಹೆಂಡತಿಯನ್ನು ತುಂಬಾ ಪ್ರೀತಿಯಿಂದ ನೋಡಿಕೊಳ್ಳುತ್ತಾನೆ
पर्यायवाची : ಅರ್ಧಾಂಗಿ, ದೊರೆಸಾನಿ, ಪತ್ನಿ, ಮಡದಿ, ಶ್ರೀಮತಿ, ಸಂಗಾತಿ, ಸತಿ, ಸಹಧರ್ಮಿಣಿ, ಸ್ತ್ರೀ, ಹೆಂಗಸು
अन्य भाषाओं में अनुवाद :
किसी की विवाहिता नारी।
वह अपनी पत्नी पर जान छिड़कता है।अर्थ : ರಾಜನ ಹೆಂಡತಿ
उदाहरण :
ದಶರತ ರಾಜನಿಗೆ ಮೂವರು ರಾಣಿಯರುಪತ್ನಿಯರು ಇದ್ದರು
पर्यायवाची : ಅರ್ಧಾಂಗಿ, ಗೃಹಲಕ್ಷ್ಮಿ, ಗೃಹಿಣಿ, ಧರ್ಮಪತ್ನಿ, ಪತ್ನಿ, ಭರ್ಯ, ಮನೆಯಾಕೆ, ರಾಜನ ಹೆಂಡತಿ, ರಾಣಿ
अन्य भाषाओं में अनुवाद :
राजा की पत्नी।
राजा दशरथ की तीन रानियाँ थीं।अर्थ : (ಸ್ತ್ರೀ) ಯಾರೋ ಒಬ್ಬರು ತನ್ನ ಪತಿಯ ಮೆಲೆ ಅನನ್ಯ ಅನುರಾಗ ಇಟ್ಟಿದ್ದು ಮತ್ತು ವಿಧಿ ವಿಧಾನದಂತೆ ಅವನಿಗೆ ಎಲ್ಲಾ ರೀತಿಯ ಸೇವೆ ಮಾಡುತ್ತಾರೆ
उदाहरण :
ಸುಲೋಚನ ಒಬ್ಬ ಪತಿವ್ರತೆ ನಾರಿ.
पर्यायवाची : ಗರತಿ, ಪತಿವ್ರತೆ, ಪಾತಿವ್ರತೆ, ಸತಿ
अन्य भाषाओं में अनुवाद :
Not having sexual relations with anyone except your husband or wife, or your boyfriend or girlfriend.
He remained faithful to his wife.