पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಹೆದರಿಕೆ शब्द का अर्थ तथा उदाहरण पर्यायवाची एवम् विलोम शब्दों के साथ।

ಹೆದರಿಕೆ   ನಾಮಪದ

अर्थ : ಹೆದರಿಕೆಯ ಅಥವಾ ಬೆದರಿಕೆಯ ಕ್ರಿಯೆ ಅಥವಾ ಭಾವ

उदाहरण : ಹೆಂಡತಿಯ ಬೆದರಿಕೆಯಿಂದ ಹೆದರಿ ಮೋಹನನು ಮನೆಯನ್ನು ಬಿಟ್ಟು ಓಡಿಹೋದ.

पर्यायवाची : ಅಂಜಿಕೆ, ಅಪಮಾನ, ಗದರಿಕೆ, ತಿರಸ್ಕಾರ, ನಿಂದೆ, ನಿಯಂತ್ರಣ, ಬಿರುಸು ಮಾತು, ಬೆದರಿಕೆ, ಭಯ, ಮೂದಲಿಸುವಿಕೆ


अन्य भाषाओं में अनुवाद :

डाँटने या डपटने की क्रिया या भाव।

घरवालों की डाँट से परेशान होकर मोहन घर छोड़कर भाग गया।
अवक्षेपण, खरी -खोटी, खरीखोटी, घुड़की, डपट, डाँट, डाँट डपट, डाँट-डपट, डाँटडपट, डाँटना-डपटना, ताड़न, ताड़ना, प्रताड़न, प्रताड़ना, फटकार, लताड़, लथाड़

अर्थ : ತುಂಬಾ ಭಯ ಉಂಟುಮಾಡುವ ಸಂಗತಿಯಿಂದಾಗಿ ಮನಸ್ಸಿನ ಮೇಲೆ ಆಗುವ ಪರಿಣಾಮ

उदाहरण : ಕಾಶ್ಮೀರದ ಜನರು ಸದಾ ಉಗ್ರವಾದಿಗಳ ದಾಳಿಯಿಂದಾಗಿ ಸದಾ ಆತಂಕದಲ್ಲಿರುತ್ತಾರೆ.

पर्यायवाची : ಆತಂಕ


अन्य भाषाओं में अनुवाद :

बहुत ही कठोर व्यवहारों, अत्याचारों, प्रकोपों आदि के कारण लोगों के मन में उत्पन्न होने वाला भय।

कश्मीर में उग्रवादियों का आतंक व्याप्त है।
आतंक, आतङ्क, दहशत

An overwhelming feeling of fear and anxiety.

affright, panic, terror

अर्थ : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ

उदाहरण : ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.

पर्यायवाची : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆಚ್ಚಿಬೀಳು, ಬೆದರಿಸು, ಬೆದರು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ


अन्य भाषाओं में अनुवाद :

विपत्ति या अनिष्ट की आशंका से मन में उत्पन्न होने वाला विकार या भाव।

गुजरात के साम्प्रदायिक दंगों ने लोगों के मन में भय का संचार किया।
अपभय, अरबरी, क्षोभ, ख़ौफ़, खौफ, डर, त्रसन, त्रास, दहशत, भय, भीति, संत्रास, साध्वस, हैबत

An emotion experienced in anticipation of some specific pain or danger (usually accompanied by a desire to flee or fight).

fear, fearfulness, fright

चौपाल