अर्थ : ಹೆದರಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವ ಪ್ರಕ್ರಿಯೆ
उदाहरण :
ಅವನು ನಾಯಿಗಳಿಗೆ ಬೆಕ್ಕುಗಳನ್ನು ಹೆದರಿಸುವಂತೆ ಹೇಳಿದ.
पर्यायवाची : ಹೆದರಿಸುವಂತೆ ಹೇಳು, ಹೆದರಿಸುವಂತೆ-ಹೇಳು
अन्य भाषाओं में अनुवाद :
Cause to lose courage.
Dashed by the refusal.अर्थ : ಬೇರೆಯವರ ಮನಸ್ಸಿನಲ್ಲಿ ಹೆದರಿಗೆಯನ್ನು ಹುಟ್ಟಿಸು
उदाहरण :
ಈ ಕೋತಿಯು ಎಲ್ಲರನ್ನು ಹೆದರಿಸುತ್ತದೆ.
पर्यायवाची : ಅಂಜಿಸು, ಬೆದರಿಸು, ಭಯ ಹುಟ್ಟಿಸು
अन्य भाषाओं में अनुवाद :
अर्थ : ಮುಖಮುದ್ರೆಯಿಂದ ಮತ್ತು ಮಾತಿನಿಂದ ಭಯಗೊಳಿಸುವುದು
उदाहरण :
ಅಮ್ಮ ಹಠ ಮಾಡಿದ್ದಕ್ಕೆ ಮಗನನ್ನು ಬೆದರಿಸಿದಳು.
पर्यायवाची : ಗದರಿಸು, ಜೋರು ಮಾಡು, ಜೋರು-ಮಾಡು, ಜೋರುಮಾಡು, ಧಮಕಿ ಹಾಕು, ಧಮಕಿ-ಹಾಕು, ಧಮಕಿಹಾಕು, ಬೆದರಿಕೆ ಹಾಕು, ಬೆದರಿಕೆ-ಹಾಕು, ಬೆದರಿಕೆಹಾಕು, ಬೆದರಿಸು
अन्य भाषाओं में अनुवाद :