सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ನಪುಂಸಕನಾಗುವ ಅವಸ್ಥೆ ಅಥವಾ ಭಾವ
उदाहरण : ಶಿಖಂಡಿಯಲ್ಲಿ ನಪುಂಸಕತೆಯ ಗುಣಗಳಿದ್ದವು.
पर्यायवाची : ಅಶಕ್ತ, ಅಸಮರ್ಥ, ಗಂಡಸುತನವಿಲ್ಲದವ, ಚಕ್ಕ, ನಪುಂಸಕ, ನಪುಂಸಕತೆ, ನಿಸ್ಸಂತಾನಿ, ಪುಕ್ಕ, ಪೌರುಷವಿಲ್ಲದ, ಪೌರುಷಹೀನ, ಶಂಡ, ಶಿಖಂಡಿ, ಷಂಡ, ಷಂಡಕ, ಹೆಣ್ಣಿಗ, ಹ್ಯಾಪ
अन्य भाषाओं में अनुवाद :हिन्दी English
नपुंसक होने की अवस्था या भाव।
An inability (usually of the male animal) to copulate.
अर्थ : ಹೇಡಿಯಾಗುವ ಅವಸ್ಥೆ ಅಥವಾ ಭಾವ
उदाहरण : ಶ್ರೀ ಕೃಷ್ಣ ಭಗವಂತನು ಅರ್ಜುನನಿಗೆ ಯುದ್ಧ ಮಾಡದೆ ಇರುವುದು ಹೇಡಿತನವೆಂದು ಉಪದೇಶಿಸಿದರು.
पर्यायवाची : ಅಂಜಿಕೆ, ಅಂಜುಬುರುಕ, ಅಂಜುವಿಕೆ, ಅಳ್ಳೆದೆ, ಪುಕ್ಕಲು, ಪುಕ್ಕಲುತನ, ಹೆದರಿಕೆತನ, ಹೇಡಿ
कायर होने की अवस्था या भाव।
The trait of lacking courage.
इंस्टॉल करें