अर्थ : ಸುಣ್ಣದ ಜೊತೆ ಸೇರಿಸಿ ತಿನ್ನುವ ತಂಬಾಕು ಅಥವಾ ಹೊಗೆ ಸಪ್ಪಿನ ಪುಡಿ
उदाहरण :
ಅವನಿಗೆ ಹೊಗೆ ಸಪ್ಪು ತಿನ್ನುವ ಚಟ ಹಿಡಿದಿದೆ.
पर्यायवाची : ಹೊಗೆ ಸಪ್ಪು, ಹೊಗೆ ಸೊಪ್ಪು, ಹೊಗೆ-ಸೊಪ್ಪು, ಹೊಗೆಸಪ್ಪು
अन्य भाषाओं में अनुवाद :
अर्थ : ಬೀಡಿ, ಸಿಗರೇಟು ಮೊದಲಾದವುಗಳನ್ನು ಸುಟ್ಟು ಹೊಗೆಯನ್ನು ಕುಡಿಯುವ ಅಥವಾ ಪುಡಿಯ ಜತೆ ತಿನ್ನುವಂತಹ ಹೊಗೆಸೊಪ್ಪಿನ ಸುಟ್ಟಂತಹ ಎಲೆ
उदाहरण :
ಅವನು ತಂಬಾಕನ್ನು ತಿನ್ನುತ್ತಿದ್ದಾನೆ.
पर्यायवाची : ತಂಬಾಕು
अन्य भाषाओं में अनुवाद :
अर्थ : ಒಂದು ಗಿಡ ಅದರ ಎಲೆ ಅನೇಕ ರೂಪದಲ್ಲಿ ಮದನಶೆಯನ್ನುಂಟು ಮಾಡುವ ಕೆಲಸಕ್ಕೆ ತೆಗೆದುಕೊಳ್ಳುತ್ತಾರೆ
उदाहरण :
ಅವನು ಹೊಗೆಸೊಪ್ಪಿನ ಬೇಸಾಯವನ್ನು ಮಾಡುತ್ತಾನೆ.
पर्यायवाची : ತಂಬಾಕು
अन्य भाषाओं में अनुवाद :