अर्थ : ಸುಡು ಅಥವಾ ಸುಟ್ಟುಕೊಳ್ಳುವಿಕೆಯ ಕ್ರಿಯೆ ಅಥವಾ ಭಾವ
उदाहरण :
ತಮ್ಮಗೆ ತಾವೇ ಜನರು ಹೇಗೆ ದಹನ ಕ್ರಿಯೆಗೆ ಬಲಿಯಾಗುತ್ತಾರೋ ಗೊತ್ತಿಲ್ಲ.
पर्यायवाची : ಅಂತ್ಯೇಷ್ಟಿ, ದಹನ, ದಹನ ಕ್ರಿಯೆ, ದಹನ-ಕ್ರಿಯೆ, ದಾಹಕರ್ಮ, ಸುಡು, ಸುಡುವಿಕೆ
अन्य भाषाओं में अनुवाद :
The act of burning something.
The burning of leaves was prohibited by a town ordinance.अर्थ : ಅಗ್ನಿಯ ಸಂಪರ್ಕದಿಂದ ಯಾವುದಾದರು ಅಂಗ ಸುಟ್ಟು ಹೋಗುವುದು
उदाहरण :
ನನ್ನ ಸೊಸೆ ಅಡುಗೆ ಮಾಡುತ್ತಿದ್ದಾಗ ಬೆಂಕಿಯಿಂದ ಸುಟ್ಟು ಹೋದಳು.
पर्यायवाची : ಸುಟ್ಟುಹೋಗು, ಸುಡು
अन्य भाषाओं में अनुवाद :