सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಅರವತ್ತು ನಿಮಿಷಗಳ ಕಾಲ
उदाहरण : ಈ ರಾತ್ರಿ ಮಗು ಒಂದು ಗಂಟೆಯೂ ಮಲಗಲಿಲ್ಲ.
पर्यायवाची : ಕಾಲ, ಗಂಟೆ, ಗಳಿಗೆ, ಘಂಟೆ
अन्य भाषाओं में अनुवाद :हिन्दी
साठ पल या चौबीस मिनट का समय।
अर्थ : ಊಟವನ್ನು ಮಾಡುವುದಕ್ಕಾಗಿ ನಿಶ್ಚಿತವಾದ ಸಮಯ
उदाहरण : ಇಂದಿಗೂ ಕೂಡ ನಮ್ಮ ದೇಶದಲ್ಲಿ ಬಡವರಿಗೆ ಎರಡು ಹೊತ್ತಿನ ಊಟಕ್ಕೂ ಸಹ ಕೊರತೆಯಿದೆ.
पर्यायवाची : ವೇಳೆ, ಸಮಯ
खाना खाने का एक निश्चित समय।
अर्थ : ಯಾವುದಾದರೂ ಕೆಲಸ ಕಾರ್ಯಗಳನ್ನು ಮಾಡುವ ನಿರ್ದಿಷ್ಠ ಸಮಯ
उदाहरण : ನನ್ನ ಕೆಲಸದ ನಡುವೆ ಅಲ್ಲಿಗೆ ಹೊಗಲು ನನಗೆ ಸಮಯವಿಲ್ಲ.
पर्यायवाची : ಕಾಲಾವಕಾಶ, ಕಾಲಾವಧಿ, ಪುರುಸೊತ್ತು, ಬಿಡುವು, ವೇಳೆ, ಸಮಯ
वह समय जो किसी को विशेष अवस्था में कोई कार्य करने या अपना दायित्व पूरा करने के लिए मिले।
इंस्टॉल करें