अर्थ : ಸ್ತ್ರೀಯರ ಮೇಲು ಹೊದಿಕೆಯ ವಸ್ತ್ರ ಅಥವಾ ಚಾದರ
उदाहरण :
ಮಾವನ ಮನೆ ಹೋಗುವ ಸಮಯದಲ್ಲಿ ಅವಳು ಕೆಂಪು ಬಣ್ಣದ ಮೇಲುಸೆಗರನ್ನು ಹೊದ್ದಿಕೊಂಡಿದ್ದಳು.
पर्यायवाची : ಅವರಣ, ಚಾದರ, ದುಪ್ಪಟ, ದುಪ್ಪಟಿ, ಮೇಲು ಸೆಗರು, ಮೇಲು-ಸೆರಗು, ಮೇಲುಸೆಗರು, ಹೊದ್ದುಕೊಳ್ಳುವ ವಸ್ತ್ರ
अन्य भाषाओं में अनुवाद :
अर्थ : ಹರಡುವ ಅಥವಾ ಸುತ್ತುವ ಉದ್ದ-ಅಗಲದ ಬಟ್ಟೆ
उदाहरण :
ಅವನು ಮಾರುಕಟ್ಟೆಯಿಂದ ಒಂದು ಹೊಸ ಹೊದಿಕೆಯನ್ನು ಖರೀದಿಸಿದನು
अन्य भाषाओं में अनुवाद :
अर्थ : ಹೊದ್ದುಕೊಳ್ಳುವ ವಸ್ತ್ರ ಅಥವಾ ಬಟ್ಟೆ
उदाहरण :
ಚಳಿಗಾಲದಲ್ಲಿ ಹುಣ್ಣೆಯ ಹೊದಿಕೆ ಇಷ್ಟವಾಗುತ್ತದೆ.
अन्य भाषाओं में अनुवाद :
A covering made of cloth.
cloth coveringअर्थ : ಯಾವುದಾದರು ಶಾರೀರಿಕ ಅಂಗದ ಹೊರಗಿನ ಭಾಗ ಅಥವಾ ಮೇಲಿನ ಭಾಗ
उदाहरण :
ಶರೀರದ ಹೊರ ಕವಚಕ್ಕೆ ಹಾನಿಯಾದಾಗ ನಮಗೆ ತುಂಬಾ ನೋವಾಗುತ್ತದೆ.
अन्य भाषाओं में अनुवाद :
The tissue forming the outer layer of an organ or structure in plant or animal.
cortex