पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಹೊದಿಸು शब्द का अर्थ तथा उदाहरण पर्यायवाची एवम् विलोम शब्दों के साथ।

ಹೊದಿಸು   ಕ್ರಿಯಾಪದ

अर्थ : ವಾದ್ಯಗಳ ಅಕ್ಕ ಪಕ್ಕಕ್ಕೆ ಚರ್ಮವನ್ನು ಹೊದಿಸುವ ಪ್ರಕ್ರಿಯೆ

उदाहरण : ಅವರು ಡೋಲಿಗೆ ಹೊಸ ಚರ್ಮವನ್ನು ಹೊದಿಸುತ್ತಿದ್ದಾನೆ.


अन्य भाषाओं में अनुवाद :

बाजे के मुँह पर चमड़ा आदि लगाना।

वह ढोलक पर नया चमड़ा चढ़ा रहा है।
चढ़ाना, मढ़ना

अर्थ : ನೆರಳಿಗಾಗಿ ಯಾವುದಾದರು ಸ್ಥಾನದ ಮೇಲ್ಬಾಗದಲ್ಲಿ ಯಾವುದಾದರು ವಸ್ತ್ರವನ್ನು ಹೊದಿಸುವ ಅಥವಾ ಹಾಸುವ ಕ್ರಿಯೆ

उदाहरण : ಅವರು ವಿವಾಹಕ್ಕಾಗಿ ಚಪ್ಪರ ಅಥವಾ ಪೆಂಡಾಲನ್ನು ಹಾಸುತ್ತಿದ್ದಾರೆ.

पर्यायवाची : ಮುಚ್ಚು, ಹರವು, ಹಾಸು


अन्य भाषाओं में अनुवाद :

छाया करने के लिए किसी स्थान से कुछ ऊपर कोई वस्त्र तानना या फैलाना।

वे विवाह पंडाल छा रहे हैं।
आच्छादित करना, छाना

अर्थ : ಹೊದಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸು

उदाहरण : ರೋಗಿಗೆ ಹೊದಿಕೆಯನ್ನು ಹೊದಿಸುವಂತೆ ವೈದ್ಯರು ದಾದಿಗೆ ಹೇಳಿದರು.

पर्यायवाची : ಮುಚ್ಚು


अन्य भाषाओं में अनुवाद :

ओढ़ाने का काम किसी और से कराना।

डाक्टर ने नर्स से रोगी को ओढ़ना ओढ़वाया।
ओढ़वाना

अर्थ : ನೆರಳಿಗಾಗಿ ಯಾವುದಾದರು ಗುಡಿಸಲು ಅಥವಾ ಸ್ಥಾನದ ಮೇಲೆ ಚಪ್ಪರವನ್ನು ಹೊದಿಸುವ ಕ್ರಿಯೆ

उदाहरण : ರೈತನು ತನ್ನ ಗುಡಿಸಲಿಗೆ ಚಪ್ಪರವನ್ನು ಹೊದಿಸುತ್ತಿದ್ದಾನೆ.

पर्यायवाची : ಮುಚ್ಚು, ಹರವು, ಹಾಸು


अन्य भाषाओं में अनुवाद :

छाया के लिए किसी स्थान पर कोई आवरण डालकर या कोई रचना खड़ी कर उसे ढकना।

किसान अपनी झोपड़ी का छाजन छा रहा है।
आच्छादित करना, छाना

अर्थ : ಇನ್ನೊಬ್ಬರ ಶರೀರ ಅಥವಾ ಶರೀರದ ಭಾಗವನ್ನು ವಸ್ತ್ರದಿಂದ ಮುಚ್ಚುವುದು

उदाहरण : ತಂದೆಯ ಮಲಗಿರುವ ಮಗುವಿಗೆ ಶಾಲನ್ನು ಹೊದಿಸಿದರು.

पर्यायवाची : ಮುಚ್ಚು


अन्य भाषाओं में अनुवाद :

दूसरे के शरीर या शरीर के किसी भाग को वस्त्र आदि से ढाँपना।

पिता ने सोते हुए बच्चे को शाल ओढ़ाया।
उढ़ाना, ओढ़ाना

चौपाल