अर्थ : ಯಾರೋ ಒಬ್ಬರಿಂದ ಏನನ್ನೋ ತಿಳಿದುಕೊಳ್ಳಲು ಅವರನ್ನು ಪದೇ ಪದೇ ಪ್ರಶ್ನೆ ಮಾಡುವ ಪ್ರಕ್ರಿಯೆ
उदाहरण :
ನ್ಯಾಯಾಲಯದಲ್ಲಿ ವಕೀಲನು ಸಾಕ್ಷಿಗೆ ಪದೇ ಪದೇ ಪ್ರಶ್ನೆ ಮಾಡುತ್ತಾ ಸತ್ಯಾಂಶವನ್ನು ಹೊರಗೆ ತೆಗೆಯುತ್ತಲಿದ್ದ.
पर्यायवाची : ಬಯಲಿಗೆಳೆ, ಬಯಲುಮಾಡು, ರಟ್ಟು ಮಾಡು
अन्य भाषाओं में अनुवाद :
Pose a series of questions to.
The suspect was questioned by the police.