अर्थ : ಯಾವುದೋ ವಸ್ತುವಿನ ಮೇಲೆ ಬಿದ್ದಿರುವ ವಸ್ತುವನ್ನು ಹೊರಗೆ ಹಾಕು ಅಥವಾ ತೆಗೆದು ಹಾಕುವ ಪ್ರಕ್ರಿಯೆ
उदाहरण :
ಅವಳು ಹಾಲಿನಲ್ಲಿ ಬಿದ್ದಿದ್ದ ನೋಣವನ್ನು ಎತ್ತಿ ಹಾಕಿದಳು.
पर्यायवाची : ಎತ್ತಿ ಹಾಕು, ತೆಗೆದು ಹಾಕು
अन्य भाषाओं में अनुवाद :
अर्थ : ಯಾವುದೇ ಸೀಮೆಯನ್ನು ದಾಟಿ ಆ ಕಡೆ ಅಥವಾ ಹೊರಗೆ ಹೋಗುವ ಪ್ರಕ್ರಿಯೆ
उदाहरण :
ಅವನು ತನ್ನ ಕುಡುಕ ಅಣ್ಣನನ್ನು ಮನೆಯಿಂದ ಹೊರಗೆ ಹಾಕಿದ.
पर्यायवाची : ಓಡಿಸು
अन्य भाषाओं में अनुवाद :
किसी सीमा के उस पार करना या बाहर करना।
उसने अपने शराबी भाई को घर से निकाला।अर्थ : ವ್ಯರ್ಥವಾದ ವಸ್ತುಗಳನ್ನು ಹೊರಗೆ ಹಾಕುವ ಪ್ರಕ್ರಿಯೆ
उदाहरण :
ದೀಪಾವಳಿ ಹಬ್ಬಕ್ಕಿಂತ ಮುಂಚೆಯೇ ನಿರುಪಯೋಗಿಯಾದ ವಸ್ತುಗಳನ್ನು ಮನೆಯಿಂದ ಹೊರಗೆ ಹಾಕಿದೆ.
अन्य भाषाओं में अनुवाद :
अर्थ : ಗೌಪ್ಯವಾದ ಸಮಾಚಾರ, ಸೂಚನೆ ಮೊದಲಾದವುಗಳನ್ನು ಬಯಲು ಮಾಡುವ ಪ್ರಕ್ರಿಯೆ
उदाहरण :
ಶಿಕ್ಷಕನು ಪ್ರಶ್ನೆ-ಪತ್ರಿಕೆಯನ್ನು ಬಯಲು ಮಾಡಿದನು.
पर्यायवाची : ಬಯಲಾಗು, ಬಯಲು ಮಾಡು, ಬಯಲುಮಾಡು, ರಟ್ಟು ಮಾಡು, ರಟ್ಟು-ಮಾಡು, ಹೊರಗೆಡಹು, ಹೊರಗೆಹಾಕು
अन्य भाषाओं में अनुवाद :
गोपनीय समाचार, सूचना आदि को जान-बूझकर प्रकट करना।
शिक्षक ने प्रश्न-पत्र लीक किया।अर्थ : ಸ್ಥಾನ, ಒಡೆಯ ಅಧಿಕಾರಿ, ಪದವಿ ಇತ್ಯಾದಿಗಳಿಂದ ದೂರ ಉಳಿಯುವ ಪ್ರಕ್ರಿಯೆ
उदाहरण :
ಮಾಲಿಕನು ರಹೀಮ್ ನನ್ನು ಕೆಲಸದಿಂದ ವಜ ಮಾಡಿದರು.
पर्यायवाची : ಕಿತ್ತು ಹಾಕು, ತೆಗೆದು ಹಾಕು, ವಜ ಮಾಡು
अन्य भाषाओं में अनुवाद :
स्थान, स्वामित्व, अधिकार, पद आदि से अलग करना।
मालिक ने रहमान को नौकरी से निकाल दिया।