पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಹೊರತೆಗೆ शब्द का अर्थ तथा उदाहरण पर्यायवाची एवम् विलोम शब्दों के साथ।

ಹೊರತೆಗೆ   ಕ್ರಿಯಾಪದ

अर्थ : ಒಳಗಿನ ವಸ್ತುಗಳನ್ನು ತೆಗೆಯುವುದು ಅಥವಾ ಬೇರ್ಪಡಿಸುವುದು

उदाहरण : ಅವಳು ತನ್ನ ಬ್ಯಾಗಿನಲ್ಲಿರುವ ಪುಸ್ತಕವನ್ನು ಹೊರತೆಗೆದಳು.

पर्यायवाची : ತೆಗೆ, ಬೇರ್ಪಡಿಸು, ಹೊರಗಿಡು


अन्य भाषाओं में अनुवाद :

अंदर की चीजों को निकालना या हटाना।

इस तने को खोखला कीजिए।
खोखला करना

Remove the interior of.

Hollow out a tree trunk.
core out, hollow, hollow out

अर्थ : ಜೊತೆಯಾಗಿರುವಂತಹ ಅಥವಾ ಒಂದಾಗಿರುವಂತಹ ವಸ್ತುಗಳನ್ನು ಬೇರೆ ಮಾಡುವುದು

उदाहरण : ಅವನು ಜೇನಿನ ಗೂಡಿನಿಂದ ಜೇನನ್ನು ಹೊರತೆಗೆಯುತ್ತಿದ್ದಾನೆ.

पर्यायवाची : ತೆಗೆ, ಬೇರೆ ಮಾಡು, ಬೇರ್ಪಡಿಸು


अन्य भाषाओं में अनुवाद :

मिली, सटी या लगी हुई चीज़ अलग करना।

वह मधुमक्खी के छत्ते से शहद निकाल रहा है।
निकालना

अर्थ : ಯಾವುದಾದರು ಪ್ರಮಾಣ ಮೊದಲಾದವುಗಳನ್ನು ಪಡೆಯುವುದಕ್ಕಾಗಿ ಗಣನೆಯನ್ನು ಮಾಡುವುದು

उदाहरण : ನೀವು ಈ ಸಂಖ್ಯೆಗಳ ಸರಾಸರಿಯನ್ನು ಹೊರತೆಗೆಯಿರಿ.

पर्यायवाची : ತೆಗೆ, ಬೇರ್ಪಡಿಸು


अन्य भाषाओं में अनुवाद :

कोई मान आदि प्राप्त करने के लिए गणन आदि करना।

आप इन संख्याओं का औसत निकालिए।
निकालना

Establish after a calculation, investigation, experiment, survey, or study.

Find the product of two numbers.
The physicist who found the elusive particle won the Nobel Prize.
ascertain, determine, find, find out

अर्थ : ಯಾವುದೇ ವಸ್ತು ಅಥವಾ ಸಂಗತಿಯು ಒಳ ಇರುವುದನ್ನು ಹೊರಗಡೆಗೆ ತೆಗೆಯುವ ಕ್ರಿಯೆ

उदाहरण : ಪ್ರಾಣಿಯ ದೇಹದಿಂದ ಕರುಳನ್ನು ಹೊರತೆಗೆದು ಮಾಂಸನನ್ನು ಬೇರ್ಪಡಿಸಿದರು.

पर्यायवाची : ಬೇರ್ಪಡಿಸು, ಹೊರಪಡಿಸು


अन्य भाषाओं में अनुवाद :

अन्दर से कोई सामान आदि बाहर करना या लाना।

मनीष ने बटलोई से भात निकाला।
काढ़ना, निकालना

Bring, take, or pull out of a container or from under a cover.

Draw a weapon.
Pull out a gun.
The mugger pulled a knife on his victim.
draw, get out, pull, pull out, take out

अर्थ : ಒಳಗೆ ಹೊಕ್ಕಿರುವ ವಸ್ತುಗಳನ್ನು ಹೊರಗೆ ತೆಗೆಯುವ ಪ್ರಕ್ರಿಯೆ

उदाहरण : ನಾವಲಿಗನು ಕಾಲಿಗೆ ಹೊಕ್ಕಿರುವ ಮುಳ್ಳನ್ನು ಹೊರತೆಗೆದನು.

पर्यायवाची : ಎಳೆದುತೆಗೆ, ಹೊರಗೆ ತೆಗೆ, ಹೊರಗೆ-ತೆಗೆ


अन्य भाषाओं में अनुवाद :

अंदर धँसी हुई चीज़ को बाहर करना।

नाई ने पैर का काँटा निकाला।
निकालना

Remove something concrete, as by lifting, pushing, or taking off, or remove something abstract.

Remove a threat.
Remove a wrapper.
Remove the dirty dishes from the table.
Take the gun from your pocket.
This machine withdraws heat from the environment.
remove, take, take away, withdraw

अर्थ : ಧರಿಸಿರುವಂತಹ ವಸ್ತುವನ್ನು ಬೇರೆ ಮಾಡು

उदाहरण : ಮಗು ಸ್ನಾನ ಮಾಡುವುದಕ್ಕಾಗಿ ತನ್ನ ಬಟ್ಟೆಯನ್ನು ತೆಗೆಯಿತು.

पर्यायवाची : ತೆಗೆ, ಬೇರ್ಪಡಿಸು, ಹೊರಪಡಿಸು


अन्य भाषाओं में अनुवाद :

पहनी हुई वस्तु को अलग करना।

बच्चे ने स्नान करने के लिए अपने कपड़े उतारे।
उतारना, खोलना, निकालना

Remove (someone's or one's own) clothes.

The nurse quickly undressed the accident victim.
She divested herself of her outdoor clothes.
He disinvested himself of his garments.
disinvest, divest, strip, undress

चौपाल