अर्थ : ಯಾವುದನ್ನು ಹೊರಲು ಆಗುವುದಿಲ್ಲವೋ ಅಥವಾ ಹೊರುವುದಕ್ಕೆ ಸಾಧ್ಯವಿಲ್ಲವೋ
उदाहरण :
ಹೊರಲಾಗದ ಸಾಮಾನುಗಳನ್ನು ಹೊರುವುದಕ್ಕಾಗಿ ಕೂಲಿಯವರನ್ನು ಕರೆಯಲೇ ಬೇಕಾಯಿತು.
पर्यायवाची : ಹೊರಲಾಗದ, ಹೊರಲಾಗದಂತ, ಹೊರಲಾಗದಂತಹ, ಹೊರುವುದಕ್ಕೆ ಆಗದ, ಹೊರುವುದಕ್ಕೆ ಆಗದಂತ
अन्य भाषाओं में अनुवाद :
Not portable. Not easily moved or transported.
unportable