अर्थ : ಹುಣ್ಣು ಅಥವಾ ಗುಳ್ಳೆಯಿಂದ ಹೊರಬರುವಂತಹ ಬಿಳಿಯ ಬಣ್ಣದ ವಿಷ ಪದಾರ್ಥ
उदाहरण :
ಅವನ ಬಟ್ಟೆಯಿಂದ ಕೀವು ಸುರಿಯುತ್ತಿದೆ.
पर्यायवाची : ಕೀವು
अन्य भाषाओं में अनुवाद :
अर्थ : ಶರೀರದಿಂದ ಹೊರಬರುವ ಕೊಳಕು ಅಥವಾ ಹೊಲಸು
उदाहरण :
ಮನುಸ್ಮೈತಿಯ ಅನುಸಾರವಾಗಿ ಶರೀರದಲ್ಲಿ ಹನ್ನಡೆ ತರಹ ಹೊಲಸು ತುಂಬಿರುವುದು ಅದರಲ್ಲಿ ವಸಾ, ಶುಕ್ರ, ರಕ್ತ, ಮೂಳೆಯೊಳಗಿನ ಕೊಬ್ಬಿನಾಂಶ, ಮೂತ್ರ, ಕಕ್ಕಸ್ಸು, ಕಿವಿಯೊಳಗಿನ ಕೊಳಕು, ಉಗುರು, ಶ್ಲೇಷ್ಮ, ಅಥವಾ ಕಫ, ಕಣ್ಣೀರು, ಬೆವರು ಮತ್ತು ಶರೀರದ ಮೇಲೆ ತುಂಬಿಕೊಂಡಿರುವ ಕೊಳಕು.
अन्य भाषाओं में अनुवाद :
Waste matter (as urine or sweat but especially feces) discharged from the body.
body waste, excrement, excreta, excretion, excretory productअर्थ : ಯಾವುದು ಸ್ವಚ್ಚವಲ್ಲವೋ ಅಥವಾ ಅದರಲ್ಲಿ ದೋಷವಿರುವುದೋ
उदाहरण :
ಪಾಠಶಾಲೆಗೆ ಹೊಲಸಾದ ಬಟ್ಟೆಯನ್ನು ಹಾಕಿ ಕೊಂಡು ಹೋಗಬಾರದುಅವನ ಮನಸ್ಸು ಹೊಲಸಾಗಿದೆ.
पर्यायवाची : ಅಶುದ್ಧ, ಅಶುದ್ಧವಾದ, ಅಶುದ್ಧವಾದಂತ, ಅಶುದ್ಧವಾದಂತಹ, ಕೊಳಕಾದ, ಕೊಳಕಾದಂತ, ಕೊಳಕಾದಂತಹ, ಕೊಳಕು, ದೋಷಯುಕ್ತ, ದೋಷಯುಕ್ತವಾದ, ದೋಷಯುಕ್ತವಾದಂತ, ದೋಷಯುಕ್ತವಾದಂತಹ, ಮಲಿನ, ಮಲಿನವಾದ, ಮಲಿನವಾದಂತ, ಮಲಿನವಾದಂತಹ, ಸ್ವಚ್ಚವಲ್ಲದ, ಸ್ವಚ್ಚವಲ್ಲದಂತ, ಸ್ವಚ್ಚವಲ್ಲದಂತಹ, ಸ್ವಚ್ಚವಲ್ಲದ್ದು, ಹೊಲಸಾದ, ಹೊಲಸಾದಂತ, ಹೊಲಸಾದಂತಹ
अन्य भाषाओं में अनुवाद :
जो स्वच्छ न हो या जिस पर मैल, धूल आदि हों।
पाठशाला में मैले कपड़े पहनकर नहीं आना चाहिए।Soiled or likely to soil with dirt or grime.
Dirty unswept sidewalks.