अर्थ : ದುಡ್ಡು ಅಥವಾ ವಸ್ತುಗಳನ್ನು ಅರ್ಪಿಸುವುದು
							उदाहरणे : 
							ಪುರೋಹಿತರಿಗೆ ದಾನದ ರೂಪದಲ್ಲಿ ಒಂದು ಹಸು ಹಾಗು ಕೆಲವು ಆಭರಣಗಳನ್ನು ಕೊಟ್ಟರು.
							
इतर भाषांमध्ये अनुवाद :
Money contributed to a religious organization.
offeringअर्थ : ಯಾರಿಗಾದರು ನೀಡುವ ಅಥವಾ ಯಾರಿಂದಾದರು ಪಡೆದ ವಸ್ತು
							उदाहरणे : 
							ತುಂಬಾ ಜನರು ಜೀವನವನ್ನು ಈಶ್ವರನ ಕೊಡುಗೆ ಎಂದು ನಂಬುತ್ತಾರೆ.
							
समानार्थी : ಋಣ, ಕೊಟ್ಟ ವಸ್ತು, ಕೊಡುಗೆ, ಕೊಡುವ ಕೆಲಸ, ಕೊಡುವ ಭಾವ
इतर भाषांमध्ये अनुवाद :
Something acquired without compensation.
giftअर्थ : (ಧರ್ಮ ಕಾರ್ಯ) ಶ್ರದ್ಧೆ ಅಥವಾ ದಯಾಪೂರ್ಣವಾಗಿ ಯಾರಿಗಾದರು ಏನಂನ್ನಾದರು ನೀಡುವ ಕ್ರಿಯೆ
							उदाहरणे : 
							ಬಲಗೈನಲ್ಲಿ ಕೊಡ್ಡ ದಾನ ಎಡಗೈಗೆ ಕೊತ್ತಾಗದಹಾಗೆ ದಾನ-ಧರ್ಮವನ್ನು ಮಾಡಬೇಕು ಎಂದು ನಮ್ಮ ಹಿರಿಯರು ಹೇಳುತ್ತಾರೆ.
							
समानार्थी : ಕೊಡುವುದು, ತೆರಿಗೆ, ತ್ಯಾಗ, ದಾನ-ಧರ್ಮ, ಸುಂಕ
इतर भाषांमध्ये अनुवाद :
Act of giving in common with others for a common purpose especially to a charity.
contribution, donation