अर्थ : ಯಾರನ್ನಾದರೂ ತೂಗಾಡಿಸುವಂತೆ ಮಾಡು
							उदाहरणे : 
							ವಾದ್ಯ ಉಪಕರಣಗಳ ಶಬ್ಧ ಎಲ್ಲರ ತಲೆಯನ್ನು ತೂಗಾಡಿಸಿತು.
							
इतर भाषांमध्ये अनुवाद :
अर्थ : ಮೇಲಿನ ಭಾಗವು ಕೆಳಕ್ಕೆ ಬಗ್ಗುವುದು
							उदाहरणे : 
							ಹಣ್ಣುಗಳ ಭಾರದಿಂದಾಗಿ ಈ ವೃಕ್ಷವು ಬಾಗಿದೆ.
							
इतर भाषांमध्ये अनुवाद :
अर्थ : ಯಾವುದಾದರು ವಸ್ತುವನ್ನು ಬಾಗುವಂತೆ ಮಾಡು
							उदाहरणे : 
							ಹಣ್ಣುಗಳನ್ನು ಕೀಳುವುದಕ್ಕಾಗಿ ಕೊಂಬೆಗಳನ್ನು ಬಾಗಿಸುತ್ತಾರೆ.
							
समानार्थी : ಬಗ್ಗಿಸು
इतर भाषांमध्ये अनुवाद :