अर्थ : ಮದುವೆ ಮುಂತಾದ ಶುಭ ಸಮಾರಂದಲ್ಲಿ ವಿಶೇಷ ವ್ಯಕ್ತಿಗಳ ಮೂಲಕ ವಿಶಿಷ್ಟ ಕೆಲಸಗಳನ್ನು ಮಾಡಬೇಕೆಂದು ಪದ್ಧತಿಯ ಪ್ರಕಾರ ನಡೆದುಕೊಂಡು ಬರುತ್ತಿರುವುದು
							उदाहरणे : 
							ನಮ್ಮ ಪದ್ಧತಿಯಲ್ಲಿ ಹುಟ್ಟಿದ ಮಗುವಿಗೆ ಕಾಡಿಗೆ ಹಚ್ಚಿ ಕಾಣಿಕೆ ನೀಡುವ  ಕಾರ್ಯವನ್ನು ನಾದಿನಿ ಮಾಡುತ್ತಾಳೆ.
							
समानार्थी : ಕಾಣಿಕೆ
इतर भाषांमध्ये अनुवाद :