अर्थ : ಉತ್ತಮ ಆಖ್ಯಾನ ಅಥವಾ ಕಥಾ ನೀರೂಪಣೆ ಮಾಡುವ ಸ್ಥಿತಿ, ಗುಣ ಅಥವಾ ಭಾವನೆ
							उदाहरणे : 
							ಪ್ರಪಂಚದ ಭಾಷೆಗಳಲ್ಲಿ ಅದ್ಭುತವಾದ ಕಥಾನಕಗಳಿವೆ.
							
समानार्थी : ಆಖ್ಯಾನ, ಆಖ್ಯಾಯಿಕೆ, ಕಥಾ ನಿರೂಪಣೆ, ಕಥಾನಕ, ವೃತ್ತಾಂತ ನಿರೂಪಣೆ
इतर भाषांमध्ये अनुवाद :
अर्थ : ಸಾಮಾನ್ಯವಾಗಿ ಅತಿಮಾನುಷ ಅಥವಾ ಕಲ್ಪಿತ ವ್ಯಕ್ತಿಗಳು, ಮೊದಲಾದವರನ್ನು ಪ್ರಾಕೃತಿಯ ಅಥವಾ ಸಾಮಾಜಿಕ ವಿದ್ಯಮಾನಗಳು ಮೊದಲಾದವುಗಳ ವಿಷಯದಲ್ಲಿ ಜನಸಾಮಾನ್ಯರ ಭಾವನೆಗಳನ್ನೂ ಒಳಗೊಂಡ ಸಾಂಪ್ರದಾಯಿಕ ಕತೆ
							उदाहरणे : 
							ಒಬ್ಬ ಪುರಾಣ ಹೇಳುವುದರಲ್ಲಿ ತುಂಬಾ ಆಸಕ್ತನಾಗಿದ್ದ
							
समानार्थी : ಪುರಾಣ
इतर भाषांमध्ये अनुवाद :
A traditional story accepted as history. Serves to explain the world view of a people.
myth