ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಂಕುಶ ಪದದ ಅರ್ಥ ಮತ್ತು ಉದಾಹರಣೆಗಳು.

ಅಂಕುಶ   ನಾಮಪದ

ಅರ್ಥ : ಆನೆಯನ್ನು ಹತೋಟಿಯಲ್ಲಿ ಇಡಲು ತುದಿ ಚೂಪಾಗಿರುವ ಒಂದು ಲೋಹದ ಸಾಧನಯನ್ನು ಬಳಸುತ್ತಾರೆ

ಉದಾಹರಣೆ : ಮಾವುತನು ಕೆರಳಿದ್ದ ಆನೆಯನ್ನು ಅಂಕುಶದಿಂದ ಸಂಬಾಳಿಸಿದನು.

ಸಮಾನಾರ್ಥಕ : ಚುಚ್ಚುಗೋಲು, ತಿವಿಗೋಲು


ಇತರ ಭಾಷೆಗಳಿಗೆ ಅನುವಾದ :

वह छोटा दुमुँहाँ भाला जिससे हाथी चलाया और वश में रखा जाता है।

मेले में महावत अंकुश से बार-बार हाथी के सिर पर प्रहार कर रहा था।
अंकुश, गजबाँक, गजबाग, वैणुक, हुरुट्टक

An elephant goad with a sharp spike and a hook.

ankus

ಅರ್ಥ : ಯಾರಾದರೊಬ್ಬನ್ನು ತಡೆಯುವ ಅಥವಾ ಹದ್ದುಬಸ್ತಿನಲ್ಲಿ ಇಡುವಂತಹ

ಉದಾಹರಣೆ : ಮಕ್ಕಳ ಮೇಲೆ ಸ್ವಲ್ಪ ಮಿತಿಯವರೆಗೂ ಅಂಕುಶದಲ್ಲಿ ಇಟ್ಟುಕೊಳ್ಳುವುದು ಅವಶ್ಯಕ.

ಸಮಾನಾರ್ಥಕ : ಅಂಕೆ, ತಡೆ, ನಿಗ್ರಹ, ನಿಯಂತ್ರಣ, ಲಗಾಮು, ಸಂಯಮ, ಹತೋಟಿ, ಹಿಡಿತ


ಇತರ ಭಾಷೆಗಳಿಗೆ ಅನುವಾದ :

वह कार्य जो किसी को रोकने या दबाव में रखने के लिए हो।

बच्चों पर कुछ हद तक अंकुश आवश्यक है।
अंकुश, अवरोध, कंट्रोल, कन्ट्रोल, दबाव, दबिश, दम, नियंत्रण, नियन्त्रण, रोक, लगाम

The act of keeping something within specified bounds (by force if necessary).

The restriction of the infection to a focal area.
confinement, restriction

चौपाल