ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಂಬು ಪದದ ಅರ್ಥ ಮತ್ತು ಉದಾಹರಣೆಗಳು.

ಅಂಬು   ನಾಮಪದ

ಅರ್ಥ : ನದಿ, ಸಮುದ್ರ, ಮಳೆ ಮುಂತಾದವುಗಳಿಂದ ದೊರೆಯುವ ನೀರನ್ನು ಕುಡಿಯಲು, ಸ್ನಾನ ಹಾಗೂ ಹೊಲ ಮುಂತಾದವುಗಳ ಪ್ರಯೋಜನ ಬರುವುದು

ಉದಾಹರಣೆ : ನೀರೇ ಜೀವನದ ಆಧಾರ

ಸಮಾನಾರ್ಥಕ : ಅಂಬಿ, ಜಲ, ನೀರು, ಪುಷ್ಕರ


ಇತರ ಭಾಷೆಗಳಿಗೆ ಅನುವಾದ :

नदी, जलाशय, वर्षा आदि से मिलने वाला वह द्रव पदार्थ जो पीने, नहाने, खेत आदि सींचने के काम आता है।

जल ही जीवन का आधार है।
अंध, अंबु, अंभ, अक्षित, अन्ध, अपक, अम्बु, अर्ण, अस्र, आब, इरा, उदक, उदक्, ऋत, कांड, काण्ड, कीलाल, घनरस, घनसार, जल, तपोजा, तामर, तोय, दहनाराति, धरुण, नलिन, नार, नीर, नीवर, पय, पानी, पुष्कर, योनि, रेतस्, वसु, वाज, वारि, शबर, शवर, शवल, सलिल, सवर, सवल

ಅರ್ಥ : ಲೋಹ ಮುಂತಾದವುಗಳಿಂದ ಮಾಡಿದ ಉದ್ದವಾದ ತೆಳ್ಳಗಿನ ಅಸ್ತ್ರವನ್ನು ಬಿಲ್ಲಿನ ಮೂಲಕ ಬಿಡುವರು

ಉದಾಹರಣೆ : ಪಕ್ಷಿಗೆ ಬಾಣ ತಾಕಿದ ತಕ್ಷಣ ಚಡಪಡಿಸುತ್ತಿತ್ತು

ಸಮಾನಾರ್ಥಕ : ಅಸ್ತ್ರ, ಬಾಣ, ಶರ


ಇತರ ಭಾಷೆಗಳಿಗೆ ಅನುವಾದ :

धातु आदि का बना वह पतला लम्बा हथियार जो धनुष द्वारा चलाया जाता है।

बाण लगते ही पक्षी तड़फड़ाने लगा।
आशुग, इशिका, इशीका, इषीका, इषु, इष्य, ईषु, कांड, काण्ड, खग, चित्रपुंख, तीर, पत्रवाह, पीलु, पुंडरीक, पुण्डरीक, पुष्कर, प्राणशोषण, बाण, बान, मार्गन, वाण, विशिख, विहंग, विहग, शर, शायक, शिखंडी, शिखण्डी, शिखी, सलाक, सायक

A projectile with a straight thin shaft and an arrowhead on one end and stabilizing vanes on the other. Intended to be shot from a bow.

arrow

चौपाल