ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಕಾಲಿಕವಾದ ಪದದ ಅರ್ಥ ಮತ್ತು ಉದಾಹರಣೆಗಳು.

ಅಕಾಲಿಕವಾದ   ಗುಣವಾಚಕ

ಅರ್ಥ : ಯಾವುದೇ ನಿಯಮಿತ ಸಮಯವಲ್ಲದೆ ಕಾಲವಲ್ಲದ ಕಾಲದಲ್ಲಿ ಸಂಭವಿಸುವ ಘಟನೆ ಅಥವಾ ಸಂಗತಿಗಳು

ಉದಾಹರಣೆ : ಶಂಕರಪ್ಪನ ಅಕಾಲಿಕ ಮರಣದಿಂದ ತುಂಬಲಾರದ ನಷ್ಟವಾಗಿದೆ.

ಸಮಾನಾರ್ಥಕ : ಅಕಾಲಿಕ, ಅಕಾಲಿಕವಾದಂತ, ಅಕಾಲಿಕವಾದಂತಹ


ಇತರ ಭಾಷೆಗಳಿಗೆ ಅನುವಾದ :

जो नियत समय से पूर्व या बाद में हो।

राम की असामयिक मृत्यु से पूरा परिवार शोक संतप्त था।
अकालिक, असमय, असमयोचित, असामयिक, आकालिक, बेवक्त

Uncommonly early or before the expected time.

Illness led to his premature death.
Alcohol brought him to an untimely end.
premature, untimely

चौपाल