ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಗ ಪದದ ಅರ್ಥ ಮತ್ತು ಉದಾಹರಣೆಗಳು.

ಅಗ   ನಾಮಪದ

ಅರ್ಥ : ಹೆಡೆಯುಳ್ಳ ವಿಷದ ಹಾವು

ಉದಾಹರಣೆ : ಅವನನ್ನು ಹಾವು ಕಚ್ಚಿತು.

ಸಮಾನಾರ್ಥಕ : ಅಕರ್ಣ, ಅಕ್ಷ, ಅಕ್ಷಿಕರ್ಣ, ಅಘವಿಷ, ಅಜಗರ, ಅಜೀಗರ್ತ, ಅನಿಲಾಶನ, ಅಪದಿ, ಉದಾನ, ಉರಂಗಮ, ಘಟಸರ್ಪ, ನಾಗ, ನಾಗಪ್ಪ, ನಾಗಫಣಿ, ನಾಗರಹಾವು, ನೇತ್ರಕರ್ಣ, ಪನ್ನಗ, ಪಾದೋದರ, ಪೃದಾಕು, ಪ್ರಚಲಾಕ, ಫಣಿ, ಬಿಯಳ, ಬಿಲಂಗಮ, ಬಿಲಮುರಿಯಾ, ಬಿಲವಾಸಿನ, ಬಿಲೇಶಯ, ಬಿಲ್ಲುರಗ, ಬೋಗಿ, ಭುಜಂಗ, ಭುಜಗ, ಭುಜಗಿ, ಮಂಡೋಳ, ಮಿಡಿ, ಲಾಂಗಳಿ, ವಾತಾಯನ, ವಾತಾಹಾರಿ, ವಿಷಭೃದ್ನ, ಶಯಾಳು, ಶೇವ, ಸರ್ಪ, ಸರ್ಪಿಣಿ, ಹರಿ, ಹಾವು, ಹೀರ, ಹುತ್ತಪ್ಪ, ಹೈಂಸಾರ


ಇತರ ಭಾಷೆಗಳಿಗೆ ಅನುವಾದ :

फन वाला जहरीला साँप।

उसे नाग ने डँस लिया।
नाग

Venomous Asiatic and African elapid snakes that can expand the skin of the neck into a hood.

cobra

ಅರ್ಥ : ಭೂಮಿಯ ಮೇಲ್ಭಾಗವು ತಗ್ಗು-ದಿನ್ನೆಗಳಿಂದ ಕೂಡಿದ್ದು ಮತ್ತು ಪ್ರಯಶಃ ಕಲ್ಲಿನಿಂದ ತುಂಬಿರುವ ಪ್ರಕೃತಿಯ ಭಾಗ

ಉದಾಹರಣೆ : ಹಿಮಾಲಯ ಪರ್ವತವು ಭಾರತದ ಉತ್ತರ ದಿಕ್ಕಿನಲ್ಲಿದೆ.

ಸಮಾನಾರ್ಥಕ : ಅಚಲ, ಗಟ್ಟ, ಗವಿ, ಗಿರಿ, ಪರ್ವತ, ಮೇರುಗಿರಿ, ಮೇರುಪರ್ವತ, ಶಿಖರ, ಶೃಂಗ, ಶೈಲ


ಇತರ ಭಾಷೆಗಳಿಗೆ ಅನುವಾದ :

A land mass that projects well above its surroundings. Higher than a hill.

mount, mountain

चौपाल