ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಜ್ಞಾತತೆ ಪದದ ಅರ್ಥ ಮತ್ತು ಉದಾಹರಣೆಗಳು.

ಅಜ್ಞಾತತೆ   ನಾಮಪದ

ಅರ್ಥ : ಪ್ರಸಿದ್ಧಿಗೆ ಬಾರದೇ ಇರುವ ಸ್ಥಿತಿ ಅಥವಾ ನಿಜವಾದ ಪ್ರತಿಭೆ ಶಕ್ತಿ ಇದ್ದರೂ ಗುರುತಿಸುವಿಕೆ ಇಲ್ಲದಿರುವುದು

ಉದಾಹರಣೆ : ಪ್ರಚಾರದ ಹಂಗಿಲ್ಲದ ಮಹಾನ್ ವಿಜ್ಞಾನಿಯೊಬ್ಬ ಈ ತನಕ ಅಜ್ಞಾತತೆಗೆ ಸರಿದದ್ದು ಆಶ್ಚರ್ಯಕರ ಸಂಗತಿ.

ಸಮಾನಾರ್ಥಕ : ಅಪ್ರಸಿದ್ದ, ಬೆಳಕಿಗೆ ಬರದ, ಬೆಳಕಿಗೆ ಬಾರದ, ಬೆಳಕಿಗೆ-ಬಾರದ


ಇತರ ಭಾಷೆಗಳಿಗೆ ಅನುವಾದ :

अख्यात होने की अवस्था या भाव।

समाज की सेवा में अपना सर्वस्व लुटा देने के बाद भी उन्हें अख्याति ही हाथ लगी।
अकीर्ति, अख्याति, अनामत्व, अप्रसिद्धि, ख्यातिहीनता, गुमनामी

चौपाल