ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅದರಂತೆ ಪದದ ಅರ್ಥ ಮತ್ತು ಉದಾಹರಣೆಗಳು.

ಅದರಂತೆ   ಕ್ರಿಯಾವಿಶೇಷಣ

ಅರ್ಥ : ಯಾವುದೋ ಒಂದರ ಹೋಲಿಕೆಯ ಪ್ರಕಾರವಾಗಿ

ಉದಾಹರಣೆ : ಎಲ್ಲಾ ದೊಡ್ಡ ಆದರ್ಶಗಳನ್ನು ಹೇಳುತ್ತಾರೇ ಹೊರತು ಹಾಗೆ ನಡೆದುಕೊಳ್ಳುವುದಿಲ್ಲ.

ಸಮಾನಾರ್ಥಕ : ಅದೇ ತರಹ, ಅದೇ ಪ್ರಕಾರ, ಅದೇ ಪ್ರಕಾರದಲ್ಲಿ, ಅದೇ ಬಗೆಯಲ್ಲಿ, ಅದೇ ರೀತಿ, ಅದೇ ರೀತಿಯಲ್ಲಿ, ಹಾಗೆ, ಹಾಗೆನೇ, ಹಾಗೆಯೇ


ಇತರ ಭಾಷೆಗಳಿಗೆ ಅನುವಾದ :

उसी के अनुसार।

उच्च आदर्शों की बात सभी करते हैं पर तदनुसार आचरण कितने लोग करते हैं।
अनुसारतः, तदनुकूल, तदनुरूप, तदनुसार

In accordance with.

She acted accordingly.
accordingly

ಅದರಂತೆ   ಗುಣವಾಚಕ

ಅರ್ಥ : ಆ ತರಹದ

ಉದಾಹರಣೆ : ಅಂತಹ ವೀರ ಇನ್ನಿಲ್ಲೂ ಇಲ್ಲ.

ಸಮಾನಾರ್ಥಕ : ಅಂತಹ, ಅದರಂತಹ


ಇತರ ಭಾಷೆಗಳಿಗೆ ಅನುವಾದ :

जिस प्रकार का।

उसके जैसा कंजूस यहाँ कोई नहीं है।
जस, जैसा, सरीखा

Having the same or similar characteristics.

All politicians are alike.
They looked utterly alike.
Friends are generally alike in background and taste.
alike, like, similar

चौपाल