ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅನಿರ್ದಿಷ್ಟ ಪದದ ಅರ್ಥ ಮತ್ತು ಉದಾಹರಣೆಗಳು.

ಅನಿರ್ದಿಷ್ಟ   ಗುಣವಾಚಕ

ಅರ್ಥ : ಯಾವುದೇ ವಿಷಯದಲ್ಲಿ ಒಂದು ನಿರ್ಧಾರಕ್ಕೆ ಬಾರದಿರುವ

ಉದಾಹರಣೆ : ಈ ನಿರ್ಣಯವನ್ನು ಸರ್ಕಾರ ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾಗಿದೆ.

ಸಮಾನಾರ್ಥಕ : ಅನಿರ್ಣಿತ, ಅನಿರ್ಧಾರಿತ, ಅನಿಶ್ಚಿತ, ಸಂದಿಗ್ದ


ಇತರ ಭಾಷೆಗಳಿಗೆ ಅನುವಾದ :

जो निर्धारित न हो।

बंद के कारण सारी गाड़ियाँ अनिर्धारित समय पर चल रही हैं।
अनिर्धारित, अनिश्चित, अप्रतिपन्न, अप्रतीयमान

चौपाल