ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಪೂರ್ವವಾದಂತ ಪದದ ಅರ್ಥ ಮತ್ತು ಉದಾಹರಣೆಗಳು.

ಅಪೂರ್ವವಾದಂತ   ಗುಣವಾಚಕ

ಅರ್ಥ : ಬಹು ಅಂಶಗಳಲ್ಲಿ ಒಂದಾದಂತಹ

ಉದಾಹರಣೆ : ಆ ಅಪೂರ್ವ ವೀಣಾವಾದಕ ನಮ್ಮೂರಿನವನಂತೆ.

ಸಮಾನಾರ್ಥಕ : ಅನನ್ಯ, ಅಪೂರ್ವ, ಅಪೂರ್ವವಾದ, ಅಪೂರ್ವವಾದಂತಹ, ಅಸಾಧಾರಣ, ಅಸಾಧಾರಣವಾದ, ಅಸಾಧಾರಣವಾದಂತ, ಅಸಾಧಾರಣವಾದಂತಹ, ಅಸಾಮಾನ್ಯ, ಅಸಾಮಾನ್ಯವಾದ, ಅಸಾಮಾನ್ಯವಾದಂತ, ಅಸಾಮಾನ್ಯವಾದಂತಹ, ಉತ್ಕೃಷ್ಟ, ಉತ್ಕೃಷ್ಟವಾದ, ಉತ್ಕೃಷ್ಟವಾದಂತ, ಉತ್ಕೃಷ್ಟವಾದಂತಹ, ವಿಲಕ್ಷಣ, ವಿಲಕ್ಷಣವಾದ, ವಿಲಕ್ಷಣವಾದಂತ, ವಿಲಕ್ಷಣವಾದಂತಹ, ಶ್ರೇಷ್ಟ, ಶ್ರೇಷ್ಟವಾದ, ಶ್ರೇಷ್ಟವಾದಂತ, ಶ್ರೇಷ್ಟವಾದಂತಹ, ಸಾಟಿಯಿಲ್ಲದ, ಸಾಟಿಯಿಲ್ಲದಂತ, ಸಾಟಿಯಿಲ್ಲದಂತಹ


ಇತರ ಭಾಷೆಗಳಿಗೆ ಅನುವಾದ :

बहुतों में से एक।

वे अन्यतम सारंगी वादक थे।
अन्यतम

ಅರ್ಥ : ಹಿಂದೆ ಎಂದೂ ಕಾಣದ ಅಪರೂಪವಾದಂತಹದ್ದು

ಉದಾಹರಣೆ : ಶ್ಯಾಮನು ಪರೀಕ್ಷೆಯಲ್ಲಿ ಅಭೂತಪೂರ್ವ ಯಶ ಸಾಧಿಸಿದ್ದಾನೆ.

ಸಮಾನಾರ್ಥಕ : ಅಪೂರ್ವ, ಅಪೂರ್ವವಾದ, ಅಪೂರ್ವವಾದಂತಹ, ಅಭೂತಪೂರ್ವ, ಅಭೂತಪೂರ್ವವಾದ, ಅಭೂತಪೂರ್ವವಾದಂತ, ಅಭೂತಪೂರ್ವವಾದಂತಹ


ಇತರ ಭಾಷೆಗಳಿಗೆ ಅನುವಾದ :

जैसा पहले न हुआ हो।

श्याम को परीक्षा में अभूतपूर्व सफलता मिली।
अपूर्व, अभूतपूर्व, अलेखी

चौपाल