ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಪ್ಪಣೆ ಚೀಟಿ ಪದದ ಅರ್ಥ ಮತ್ತು ಉದಾಹರಣೆಗಳು.

ಅಪ್ಪಣೆ ಚೀಟಿ   ನಾಮಪದ

ಅರ್ಥ : ಯಾವುದೇ ವಿಶೇಷ ಕೆಲಸ ಮಾಡುಲು ಅಥವಾ ನಮ್ಮ ಬಳಿ ಯಾವುದೋ ವಿಶೇಷ ವಸ್ತುವನ್ನು ಇಟ್ಟುಕೊಳ್ಳುವ ಕೊಟ್ಟಿರುವ ಅಧಿಕಾರ-ಪತ್ರ

ಉದಾಹರಣೆ : ಮಹೇಶ್ ವಾಹನ ಓಡಿಸಲು ಪರವಾನಗಿ ದೊರೆಯಿತು

ಸಮಾನಾರ್ಥಕ : ಅಧಿಕಾರ ಪತ್ರ, ಅನುಮತಿ, ಪರವಾನಗಿ, ಪರವಾನೆ, ಪರ್ಮಿಟ್ಟು


ಇತರ ಭಾಷೆಗಳಿಗೆ ಅನುವಾದ :

कोई विशेष काम करने या अपने पास कोई विशेष वस्तु रखने का शासन द्वारा प्रदत्त अधिकार-पत्र।

महेश को गाड़ी चलाने का लाइसेंस मिल गया है।
अनुज्ञप्ति, अनुमतिपत्र, परमिट, लाइसेंस, लाइसेन्स, लायसंस, लायसन्स

A legal document giving official permission to do something.

licence, license, permit

ಅರ್ಥ : ವ್ಯಕ್ತಿಯನ್ನು ಗುರುತಿಟ್ಟುಕೊಳ್ಳುವ ಅಥವಾ ಇತರೆ ವಸ್ತು ಸಂಗತಿಯ ಗುರುತಿನ ಚೀಟಿಯ ಮೂಲಕ ವ್ಯಕ್ತಿಯೊಬ್ಬ ಏನನ್ನಾದರೂ ಪ್ರಯೋಜನ ಪಡೆಯಬಲ್ಲ ಚೀಟಿ

ಉದಾಹರಣೆ : ರಾಜುವಿಗೆ ರೈಲು ಪ್ರಯಾಣದ ಉಚಿತ ಪಾಸು ದೊರೆತಿದೆ.

ಸಮಾನಾರ್ಥಕ : ಅನುಜ್ಞಾ ಪತ್ರ, ಪರವಾನೆ, ಪಾಸು, ಪಾಸ್

चौपाल