ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಪ್ಪುಗೆ ಪದದ ಅರ್ಥ ಮತ್ತು ಉದಾಹರಣೆಗಳು.

ಅಪ್ಪುಗೆ   ನಾಮಪದ

ಅರ್ಥ : ಸಾಮಾನ್ಯವಾಗಿ ಪ್ರೀತಿಯ ಲಕ್ಷಣವಾಗಿ ತೋಳಿನಿಂದ ಅಪ್ಪಿಕೊಂಡು ಪರಸ್ಪರ ಸಂತೋಷವನ್ನು ಹಂಚಿಕೊಳ್ಳುವಿಕೆ

ಉದಾಹರಣೆ : ನಾಟಕದ ಅಂತ್ಯದಲ್ಲಿ ತಂದೆ ಮಗ ಆಲಿಂಗನ ಮಾಡಿದರು.

ಸಮಾನಾರ್ಥಕ : ಆಲಿಂಗನ, ತಬ್ಬು, ತೆಕ್ಕೆ


ಇತರ ಭಾಷೆಗಳಿಗೆ ಅನುವಾದ :

बाँहों में भरकर गले लगाने की क्रिया।

नाटक के अंत में बाप-बेटे का आलिंगन हृदयस्पर्शी था।
अँकोरी, अंकोरी, अभिहार, अवसज्जन, अवस्यंदन, अवस्यन्दन, आग़ोश, आगोश, आलिंगन, आलिङ्गन, आश्लेष, उपगृहन, परिरंभ, परिरंभण, परिरम्भ, स्वंग

The act of clasping another person in the arms (as in greeting or affection).

embrace, embracement, embracing

चौपाल