ಅರ್ಥ : ಹಿಂದೆ ಎಂದೂ ಕಾಣದ ಅಪರೂಪವಾದಂತಹದ್ದು
ಉದಾಹರಣೆ :
ಶ್ಯಾಮನು ಪರೀಕ್ಷೆಯಲ್ಲಿ ಅಭೂತಪೂರ್ವ ಯಶ ಸಾಧಿಸಿದ್ದಾನೆ.
ಸಮಾನಾರ್ಥಕ : ಅಪೂರ್ವ, ಅಪೂರ್ವವಾದ, ಅಪೂರ್ವವಾದಂತ, ಅಪೂರ್ವವಾದಂತಹ, ಅಭೂತಪೂರ್ವವಾದ, ಅಭೂತಪೂರ್ವವಾದಂತ, ಅಭೂತಪೂರ್ವವಾದಂತಹ
ಇತರ ಭಾಷೆಗಳಿಗೆ ಅನುವಾದ :