ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಸಮರ್ಥ ಪದದ ಅರ್ಥ ಮತ್ತು ಉದಾಹರಣೆಗಳು.

ಅಸಮರ್ಥ   ನಾಮಪದ

ಅರ್ಥ : ಯಾವುದನ್ನಾದರೂ ಪಡೆಯಲು ಅದಕ್ಕೆ ಬೇಕಾದ ಸಾಮರ್ಥ್ಯ ಇಲ್ಲದಿರುವಿಕೆ

ಉದಾಹರಣೆ : ಅವನು ಈ ಕೆಲಸಕ್ಕೆ ಅಯೋಗ್ಯನಾಗಿದ್ದಾನೆ.

ಸಮಾನಾರ್ಥಕ : ಅನರ್ಹತೆ, ಅಯೋಗ್ಯ, ಯೋಗ್ಯನಲ್ಲದ


ಇತರ ಭಾಷೆಗಳಿಗೆ ಅನುವಾದ :

कुपात्र होने की अवस्था या भाव।

कुपात्रता के कारण वह लोगों के कोपभाजन का शिकार बना।
अपात्रता, कुपात्रता

Unfitness that bars you from participation.

disqualification

ಅರ್ಥ : ಬಲದ ಅಥವಾ ಶಕ್ತಿಯ ಕೊರತೆ ಇರುವವ

ಉದಾಹರಣೆ : ಅವನು ದುರ್ಭಲನಾದ ಕಾರಾಣಕ್ಕೆ ಈ ಕೆಲಸವನ್ನು ಮಾಡಲು ಆಗಲಿಲ್ಲ.

ಸಮಾನಾರ್ಥಕ : ಅಶಕ್ತ, ದುರ್ಭಲ, ನಿಶಕ್ತತೆ, ನಿಶಕ್ತಿ, ಶಕ್ತಿವೈಫಲ್ಯ, ಶಕ್ತಿಹೀನ, ಶಕ್ತಿಹೀನತೆ


ಇತರ ಭಾಷೆಗಳಿಗೆ ಅನುವಾದ :

Unskillfulness resulting from a lack of efficiency.

inefficiency

ಅರ್ಥ : ನಪುಂಸಕನಾಗುವ ಅವಸ್ಥೆ ಅಥವಾ ಭಾವ

ಉದಾಹರಣೆ : ಶಿಖಂಡಿಯಲ್ಲಿ ನಪುಂಸಕತೆಯ ಗುಣಗಳಿದ್ದವು.

ಸಮಾನಾರ್ಥಕ : ಅಶಕ್ತ, ಗಂಡಸುತನವಿಲ್ಲದವ, ಚಕ್ಕ, ನಪುಂಸಕ, ನಪುಂಸಕತೆ, ನಿಸ್ಸಂತಾನಿ, ಪುಕ್ಕ, ಪೌರುಷವಿಲ್ಲದ, ಪೌರುಷಹೀನ, ಶಂಡ, ಶಿಖಂಡಿ, ಷಂಡ, ಷಂಡಕ, ಹೆಣ್ಣಿಗ, ಹೇಡಿತನ, ಹ್ಯಾಪ


ಇತರ ಭಾಷೆಗಳಿಗೆ ಅನುವಾದ :

नपुंसक होने की अवस्था या भाव।

शिखंडी में नपुंसकता के गुण थे।
अपुंस्त्व, अमनुष्यता, अशक्ति, क्लीवत्व, छक्कापन, ज़नख़ापन, नपुंसकता, नपुंसत्व, नामर्दी, पौरुषहीनता, हिजड़ापन

An inability (usually of the male animal) to copulate.

impotence, impotency

ಅಸಮರ್ಥ   ಗುಣವಾಚಕ

ಅರ್ಥ : ಯೋಗ್ಯತೆ ಇಲ್ಲದಿರುವವ

ಉದಾಹರಣೆ : ಅಯೋಗ್ಯ ಅಧಿಕಾರಿಯಿಂದಾಗಿ ಕಂಪೆನಿಯ ಹೆಸರು ಹಾಳಾಯಿತು.

ಸಮಾನಾರ್ಥಕ : ಅಯೋಗ್ಯ, ಅಯೋಗ್ಯವಾದ, ಅಯೋಗ್ಯವಾದಂತ, ಅಯೋಗ್ಯವಾದಂತಹ, ಅಸಮರ್ಥವಾದ, ಅಸಮರ್ಥವಾದಂತ, ಅಸಮರ್ಥವಾದಂತಹ, ಯೋಗ್ಯವಲ್ಲದ, ಯೋಗ್ಯವಲ್ಲದಂತ, ಯೋಗ್ಯವಲ್ಲದಂತಹ, ಸರ್ಮಥವಲ್ಲದ, ಸರ್ಮಥವಲ್ಲದಂತ, ಸರ್ಮಥವಲ್ಲದಂತಹ


ಇತರ ಭಾಷೆಗಳಿಗೆ ಅನುವಾದ :

जो योग्य न हो या जिसमें पात्रता न हो।

प्रबन्धक ने अयोग्य व्यक्तियों को संस्था से निकाल दिया।
अनधिकारी, अनर्ह, अनलायक, अपात्र, अपारग, अप्रभु, अयथा, अयुक्त, अयुक्तरूप, अयोग, अयोग्य, अलायक, असमर्थ, कुपात्र, ना-लायक, नाक़ाबिल, नाकाबिल, नालायक

Not meant or adapted for a particular purpose.

A solvent unsuitable for use on wood surfaces.
unsuitable

चौपाल