ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಆದಾಯ ಪದದ ಅರ್ಥ ಮತ್ತು ಉದಾಹರಣೆಗಳು.

ಆದಾಯ   ನಾಮಪದ

ಅರ್ಥ : ಪರಿಶ್ರಮ ಅಥವಾ ಪ್ರಯತ್ನದಿಂದ ಹಣವನ್ನು ಪಡೆಯುವುದು

ಉದಾಹರಣೆ : ಶ್ಯಾಮನು ಒಂದು ತಿಂಗಳು ದಲಾಳಿ ಕೆಲಸವನ್ನು ಮಾಡಿ ಸಾವಿರಾರು ರೂಪಾಯಿಯನ್ನು ಸಂಪಾದಿಸಿದನು.

ಸಮಾನಾರ್ಥಕ : ಉಪಾರ್ಜನ, ಗಳಿಕೆ, ಗಳಿಸಿದ, ಗಳಿಸುವಿಕೆ, ಸಂಪಾದನೆ, ಸಂಪಾದಿಸು, ಸಂಪಾದಿಸುವಿಕೆ


ಇತರ ಭಾಷೆಗಳಿಗೆ ಅನುವಾದ :

परिश्रम या प्रयत्न करके धन प्राप्त करने की क्रिया।

श्याम एक महीने में दलाली करके हजारों रुपयों की कमाई कर लेता है।
अर्थसमाहार, अर्थोंपार्जन, उपार्जन, कमाई, कमाना, धनोपार्जन

The act of making money (and accumulating wealth).

moneymaking

ಅರ್ಥ : ಲಾಭ ಮುಂತಾದವುಗಳ ರೂಪದಲ್ಲಿ ಬರುವ ಅಥವಾ ಪ್ರಾಪ್ತವಾಗುವ ಹಣ

ಉದಾಹರಣೆ : ಕೃಷಿಯೇ ನಮ್ಮ ಆದಾಯದ ಒಂದು ಸಾಧನಮಾರ್ಗ.

ಸಮಾನಾರ್ಥಕ : ಆಮದು, ಉತ್ಪನ್ನ, ಗಳಿಕೆ, ಗಳಿಸಿದ ಹಣ, ದುಡಿಮೆ, ಧನಾಗಮನ, ಪ್ರಾಪ್ತಿ, ಲಾಭ, ವರಮಾನ, ಸಂಪಾದನೆ


ಇತರ ಭಾಷೆಗಳಿಗೆ ಅನುವಾದ :

लाभ आदि के रूप में आने या प्राप्त होने वाला धन।

कृषि ही हमारी आय का मुख्य साधन है।
अर्थागम, आगम, आगमन, आमद, आमदनी, आमदरफ़्त, आमदरफ्त, आय, इनकम, इन्कम, कमाई, जोग, धनागम, पैदा, योग

The financial gain (earned or unearned) accruing over a given period of time.

income

ಅರ್ಥ : ತೆರಿಗೆ, ಶುಲ್ಕ, ಮುಂತಾದ ರೂಪದಲ್ಲಿ ಬಂದ ಹಣ ರಾಜ್ಯ ಅಥವಾ ಸರ್ಕಾರಕ್ಕೆ ಆಗುವ ಆದಾಯ

ಉದಾಹರಣೆ : ಕೆಲವು ರಾಜರು ರಾಜಧನದಿಂದ ಪ್ರಜೆಗಳ ಹಿತ ಕಾಯಲು ಕೆಲಸ ಮಾಡುತ್ತಿದ್ದರು

ಸಮಾನಾರ್ಥಕ : ಆಯ, ರಾಜ ಕರ, ರಾಜಧನ, ರಾಜ್ಯದ ಹುಟ್ಟುವಳಿ, ರಾಜ್ಯಾದಾಯ, ವರಮಾನ, ಹುಟ್ಟುವಳಿ


ಇತರ ಭಾಷೆಗಳಿಗೆ ಅನುವಾದ :

कर, शुल्क आदि के रूप में राजा या सरकार को होने वाली आय।

कुछ राजा राजस्व से प्रजा के हित का काम करते थे।
महसूल, माल, राजस्व, रेवन्यू, रेवेन्यू

Government income due to taxation.

revenue, tax income, tax revenue, taxation

ಆದಾಯ   ಗುಣವಾಚಕ

ಅರ್ಥ : ಯಾವುದೋ ಒಂದರ ಮೇಲೆ ಶುಲ್ಕ ಮುಂತಾದವುಗಳನ್ನು ಹಾಕಿರುವ

ಉದಾಹರಣೆ : ತಹಸೀಲದಾರರು ನನ್ನ ಆದಾಯ ಸಂಪತ್ತಿನ ಪತ್ರಗಳನ್ನು ನೋಡುತ್ತಿದ್ದಾರೆ.

ಸಮಾನಾರ್ಥಕ : ಆಸ್ತಿ-ಪಾಸ್ತಿ, ಸಂಪತ್ತಿನ


ಇತರ ಭಾಷೆಗಳಿಗೆ ಅನುವಾದ :

जिस पर कर, शुल्क आदि लगाया गया हो।

तहसीलदार मेरी आदेय संपत्ति का लेखा-जोखा कर रहा है।
आदेय

Liable to be accused, or cause for such liability.

The suspect was chargeable.
An indictable offense.
chargeable, indictable

ಅರ್ಥ : ಯಾವುದೋ ಒಂದರ ಮೇಲೆ ಕರ ಅಥವಾ ಶುಲ್ಕ ಹಾಕಬಹುದಾದ

ಉದಾಹರಣೆ : ಎಲ್ಲಾರು ತಮ್ಮ ಆಸ್ತಿ-ಪಾಸ್ತಿಯ ಬಗೆಗೆ ವಿವರಣೆ ನೀಡಬೇಕು.

ಸಮಾನಾರ್ಥಕ : ಆಸ್ತಿ-ಪಾಸ್ತಿ, ಸಂಪತ್ತು


ಇತರ ಭಾಷೆಗಳಿಗೆ ಅನುವಾದ :

जिस पर कर, शुल्क आदि लिया या लगाया जा सके।

सभी को अपनी आदेय सम्पत्ति का विवरण देना होगा।
आदेय

(of goods or funds) subject to taxation.

Taxable income.
Nonexempt property.
nonexempt, taxable

चौपाल