ಅರ್ಥ : ತುಂಬಾ ಆನಂದದಿಂದ ಮಜಾ ಮಾಡುವ ಪ್ರಕ್ರಿಯೆ
ಉದಾಹರಣೆ :
ನಾವೆಲ್ಲರೂ ಪ್ರವಾಸದಕ್ಕೆ ಹೋದಾಗು ತುಂಬಾ ಮಜಾ ಮಾಡಿದೆವು.
ಸಮಾನಾರ್ಥಕ : ಮಜಾ ಉಡಾಯಿಸು, ಮಜಾ ಮಾಡು, ಮಜಾ ಹೊಡಿ
ಇತರ ಭಾಷೆಗಳಿಗೆ ಅನುವಾದ :
आमोद-प्रमोद की वस्तु का भोग करना।
हम लोग ने पिकनिक में खूब मजे उड़ाए।ಅರ್ಥ : ಕಣ್ಣುಗಳು, ಬಾಯಿ, ಮುಖ ಮೊದಲಾದವುಗಳ ಮೇಲೆ ಪ್ರಕಟವಾಗುವ ಪ್ರಸನ್ನತೆಯ ಭಾವ
ಉದಾಹರಣೆ :
ಮಕ್ಕಳ ಮಾತನ್ನು ಕೇಳಿ ಎಲ್ಲರೂ ನಕ್ಕರು.
ಸಮಾನಾರ್ಥಕ : ನಗು, ಪ್ರಸನ್ನತೆಯನ್ನು ಹೊಂದು, ಪ್ರಸನ್ನನಾಗು, ಪ್ರಸನ್ನವಾಗು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಸಂತೋಷ ಅಥವಾ ಆನಂದದಿಂದ ಕುಣಿದಾಡುವುದು
ಉದಾಹರಣೆ :
ಗಂಡು ಮೊಮ್ಮಗನಾದ ಖುಷಿಯಿಂದ ಅಜ್ಜಿಯು ಕುಣಿದಾಡುತ್ತಿದ್ದಾಳೆ.
ಸಮಾನಾರ್ಥಕ : ಕುಣಿ, ಜಿಗಿ, ಸಂತೋಪಡು, ಹರ್ಷ ವ್ಯಕ್ತಪಡಿಸು
ಇತರ ಭಾಷೆಗಳಿಗೆ ಅನುವಾದ :
हर्ष या उमंग से फूले न समाना।
पोता पाने की खुशी में दादी फुदक रही हैं।