ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಆಲೋಚನೆ ಪದದ ಅರ್ಥ ಮತ್ತು ಉದಾಹರಣೆಗಳು.

ಆಲೋಚನೆ   ನಾಮಪದ

ಅರ್ಥ : ವಿಚಾರಗಳನ್ನು ಮಂಥನ ಮಾಡುವುದು

ಉದಾಹರಣೆ : ಮಹಾತ್ಮಗಾಂಧಿ ಚಿಂತನೆ ಇಂದಿಗೂ ಪ್ರಸ್ತುತ.

ಸಮಾನಾರ್ಥಕ : ಅಂರ್ತಭಾವನೆ, ಚಿಂತನ ಮಂಥನ, ಚಿಂತನ-ಮಂಥನ, ಚಿಂತನೆ, ಮನನ, ಯೋಚನೆ, ವಿಚಾರಣೆ


ಇತರ ಭಾಷೆಗಳಿಗೆ ಅನುವಾದ :

विचार करने की क्रिया या भाव।

बहुत चिंतन के बाद हमने समस्या का हल ढूँढ़ निकाला।
अंतर्भावना, अनुशीलन, अन्तर्भावना, ईक्षा, चिंतन, चिंतन-मनन, चिन्तन, चिन्तन-मनन, मनन, विचारण, विचारणा, सोच विचार, सोच-विचार

The process of using your mind to consider something carefully.

Thinking always made him frown.
She paused for thought.
cerebration, intellection, mentation, thinking, thought, thought process

ಅರ್ಥ : ಯಾವುದೋ ಮಾತಿನ ಕಡೆಗೆ ಯಾರ ಗಮನವೂ ಬಾರದೆ ಇದ್ದಾಗ ಅವರ ಗಮನವನ್ನು ಅ ವಿಷಯ ಅಥವಾ ಮಾತಿನ ಕಡೆಗೆ ಗಮನ ಹರಿಸಲು ಹೇಳುವುದು

ಉದಾಹರಣೆ : ಈ ವಿಷಯವಾಗಿ ನೀವೂ ಕೂಡ ನಿಮ್ಮ ಸಲಹೆಯನ್ನು ನೀಡಿರಿ.

ಸಮಾನಾರ್ಥಕ : ಅಭಿಪ್ರಾಯ, ತಿಳಿವು, ನಿರ್ಣಯ, ಪರಾಮರ್ಶ, ಪರಾಮರ್ಶನ, ವಿಚಾರ, ಸಲಹೆ, ಸೂಚನೆ


ಇತರ ಭಾಷೆಗಳಿಗೆ ಅನುವಾದ :

जिस बात की ओर किसी का ध्यान न गया हो उसकी ओर उसका ध्यान दिलाने के लिए कही हुई बात।

आपका सुझाव सबसे अच्छा है।
तरकीब, परामर्श, मंतव्य, मन्तव्य, राय, सलाह, सुझाव

A proposal offered for acceptance or rejection.

It was a suggestion we couldn't refuse.
proffer, proposition, suggestion

चौपाल