ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಹೂ ಅಥವಾ ಉಹೂ ಅನ್ನುವ ಅವಸ್ಥೆ
ಉದಾಹರಣೆ : ನೀವು ಹಣ ಕೇಳಿ ನನ್ನನ್ನೂ ಮುಜುಗರ ಪಡಿಸಿದಿರಿ.
ಸಮಾನಾರ್ಥಕ : ಅತಂತ್ರ ಸ್ಥಿತಿ, ಅಸಮಂಜಸ, ಊಹಪೋಹ, ದಿಗ್ಭ್ರಮೆ, ಧರ್ಮ ಸಂಕಟ, ನಾಚಿಕೆ, ಫಜೀತಿ, ಮುಜುಗರ, ಲಜ್ಜೆ, ಸಂದಿಗ್ಧ
ಇತರ ಭಾಷೆಗಳಿಗೆ ಅನುವಾದ :हिन्दी English
हाँ या ना की स्थिति।
State of uncertainty or perplexity especially as requiring a choice between equally unfavorable options.
ಸ್ಥಾಪನೆ