ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಉದಾರ ಸ್ವಭಾವದಂತ ಪದದ ಅರ್ಥ ಮತ್ತು ಉದಾಹರಣೆಗಳು.

ಉದಾರ ಸ್ವಭಾವದಂತ   ಗುಣವಾಚಕ

ಅರ್ಥ : ಮನಸ್ಸಪೂರ್ವಕವಾಗಿ ಅತ್ಯಂತ ಉದಾರತಾಪೂರ್ವಕವಾಗಿ ದಾನವನ್ನು ಮಾಡುವಂತಹ

ಉದಾಹರಣೆ : ರಾಕ್ಷಸನು ವಿಶಾಲ ಹೃದಯದ ಶಿವನನ್ನು ಕುರಿತು ತಪ್ಪಸ್ಸು ಮಾಡಿ ತನ್ನ ಮನಸ್ಸಿಗೆ ಇಷ್ಟವಾದಂತಹ ವರವನ್ನು ಕೇಳುತ್ತಾನೆ.

ಸಮಾನಾರ್ಥಕ : ಉದಾರ ಸ್ವಭಾವದ, ಉದಾರ ಸ್ವಭಾವದಂತಹ, ಉದಾರಿ, ಉದಾರಿಯಾದ, ಉದಾರಿಯಾದಂತ, ಉದಾರಿಯಾದಂತಹ, ದೊಡ್ಡ ಮನಸ್ಸಿನ, ದೊಡ್ಡ ಮನಸ್ಸಿನಂತ, ದೊಡ್ಡ ಮನಸ್ಸಿನಂತಹ, ವಿಶಾಲ ಹೃದಯದ, ವಿಶಾಲ ಹೃದಯದಂತ, ವಿಶಾಲ ಹೃದಯದಂತಹ


ಇತರ ಭಾಷೆಗಳಿಗೆ ಅನುವಾದ :

मनमाने ढंग से अत्यन्त उदारतापूर्वक दान करने वाला।

राक्षस औढरदानी भगवान शिव की उपासना कर मनमाना वर पा जाते थे।
औढरदानी

Willing to give and share unstintingly.

A generous donation.
generous

चौपाल