ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಉಪಯುಕ್ತವಾದ ಪದದ ಅರ್ಥ ಮತ್ತು ಉದಾಹರಣೆಗಳು.

ಉಪಯುಕ್ತವಾದ   ಗುಣವಾಚಕ

ಅರ್ಥ : ಕೆಲಸಕ್ಕೆ ಬರುವ

ಉದಾಹರಣೆ : ಇಲ್ಲಿ ಮಕ್ಕಳಿಗೆ ತುಂಬಾ ಉಪಯೋಗವಾಗುವ ಪುಸ್ತಕವಿದೆ.

ಸಮಾನಾರ್ಥಕ : ಅಗತ್ಯವಾದ, ಅಗತ್ಯವಾದಂತ, ಅಗತ್ಯವಾದಂತಹ, ಉಪಯುಕ್ತವಾದಂತ, ಉಪಯುಕ್ತವಾದಂತಹ, ಉಪಯೋಗಕ್ಕೆ ಬರುವ, ಉಪಯೋಗಕ್ಕೆ ಬರುವಂತ, ಉಪಯೋಗಕ್ಕೆ ಬರುವಂತಹ, ಉಪಯೋಗವಾಗುವ, ಉಪಯೋಗವಾಗುವಂತ, ಉಪಯೋಗವಾಗುವಂತಹ, ಪ್ರಯೋಜನಕ್ಕೆ ಬೇಕಾದ, ಪ್ರಯೋಜನಕ್ಕೆ ಬೇಕಾದಂತ, ಪ್ರಯೋಜನಕ್ಕೆ ಬೇಕಾದಂತಹ


ಇತರ ಭಾಷೆಗಳಿಗೆ ಅನುವಾದ :

जो काम का हो।

यह बच्चों के लिए बहुत ही उपयोगी पुस्तक है।
अर्थकर, उपयोगी, उपादेय

Being of use or service.

The girl felt motherly and useful.
A useful job.
A useful member of society.
useful, utile

ಅರ್ಥ : ಪೂರ್ವಾಪರ ಅಥವಾ ಅಕ್ಕ-ಪಕ್ಕದ ಮಾತುಗಳ ವಿಚಾರದ ಅಥವಾ ಬೇರೆ ಯಾವುದೋ ಪ್ರಕಾರದ ಸರಿಯಾಗಿ ಕುಳಿತುಕೊಳ್ಳುವ ಅಥವಾ ಸಂಬಂಧ ಇಟ್ಟುಕೊಂಡಿರುವ

ಉದಾಹರಣೆ : ಮಂತ್ರಿಗಳು ನೀಡಿದ ಉಚಿತ ಉತ್ತರದಿಂದ ಪತ್ರಕರ್ತ ಸುಮ್ಮನಾದ.

ಸಮಾನಾರ್ಥಕ : ಅಗತ್ಯವಾದ, ಅಗತ್ಯವಾದಂತ, ಅಗತ್ಯವಾದಂತಹ, ಅವಶ್ಯವಾದ, ಅವಶ್ಯವಾದವಾದಂತ, ಅವಶ್ಯವಾದವಾದಂತಹ, ಉಚಿತ, ಉಚಿತವಾದ, ಉಚಿತವಾದಂತ, ಉಚಿತವಾದಂತಹ, ಉಪಯುಕ್ತ, ಉಪಯುಕ್ತವಾದಂತ, ಉಪಯುಕ್ತವಾದಂತಹ, ಲಾಭದಾಯಕ, ಲಾಭದಾಯಕವಾದ, ಲಾಭದಾಯಕವಾದಂತ, ಲಾಭದಾಯಕವಾದಂತಹ, ಸರಿಯಾದ, ಸರಿಯಾದಂತ, ಸರಿಯಾದಂತಹ


ಇತರ ಭಾಷೆಗಳಿಗೆ ಅನುವಾದ :

पूर्वापर या आस-पास की बातों के विचार से अथवा और किसी प्रकार से ठीक बैठने या मेल रखने वाला।

मंत्री जी के संगत उत्तर से पत्रकार चुप हो गये।
उचित, उपयुक्त, ज़ेबा, जायज, जायज़, जेबा, ठीक, फिट, माकूल, मुनासिब, मुफ़ीद, मुफीद, यथोचित्, लाजमी, लाज़मी, लाज़िम, लाज़िमी, लाजिम, लाजिमी, वाज़िब, वाजिब, संगत

Suitable for a particular person or place or condition etc.

A book not appropriate for children.
A funeral conducted the appropriate solemnity.
It seems that an apology is appropriate.
appropriate

ಅರ್ಥ : ಉಪಯೋಗಿಸಲು ಯೋಗ್ಯವಾದ ಯಾವುದೇ ವಸ್ತು ಅಥವಾ ಸಂಗತಿ

ಉದಾಹರಣೆ : ಸರ್ಕಾರವು ಸಾಮಾನ್ಯ ಜನರಿಗೆ ಉಪಯೋಗಿಸಲು_ಯೋಗ್ಯವಾದ ಆಹಾರ ಪದಾರ್ಥವನ್ನು ಕಡಿಮೆ ದರಕ್ಕೆ ಕೊಡುತ್ತಿದೆ.

ಸಮಾನಾರ್ಥಕ : ಉಪಯುಕ್ತ, ಉಪಯುಕ್ತವಾದಂತ, ಉಪಯುಕ್ತವಾದಂತಹ, ಉಪಯೋಗಿ, ಉಪಯೋಗಿಯಾದ, ಉಪಯೋಗಿಯಾದಂತ, ಉಪಯೋಗಿಯಾದಂತಹ, ಉಪಯೋಗಿಸಲು ಯೋಗ್ಯವಾದ, ಉಪಯೋಗಿಸಲು ಯೋಗ್ಯವಾದಂತ, ಉಪಯೋಗಿಸಲು ಯೋಗ್ಯವಾದಂತಹ, ಉಪಯೋಗ್ಯ, ಉಪಯೋಗ್ಯವಾದ, ಉಪಯೋಗ್ಯವಾದಂತ, ಉಪಯೋಗ್ಯವಾದಂತಹ


ಇತರ ಭಾಷೆಗಳಿಗೆ ಅನುವಾದ :

जो उपभोग या व्यवहार करने के योग्य हो।

कुछ राजनेता जनता की संपत्ति को उपभोग्य वस्तु समझते हैं और धड़ल्ले से उसका उपभोग करते हैं।
उपभोग्य, उपभोज्य

May be used up.

consumable

ಅರ್ಥ : ಯಾವುದು ಹೇಗೆ ನಡೆಯಬೇಕೊ ಹಾಗೆ ಆಗಬೇಕು

ಉದಾಹರಣೆ : ನೀವು ಒಳ್ಳೆಯ ಮಾತುಗಳನ್ನು ಆಡಬೇಕು.

ಸಮಾನಾರ್ಥಕ : ಉಚಿತವಾದ, ಒಳ್ಳೆಯ, ಪ್ರಷಸ್ತವಾದ, ಯುಕ್ತವಾದ, ಯೋಗ್ಯವಾದ, ಲಾಯಕ್ಕಾದ, ಸರಿಯಾದ


ಇತರ ಭಾಷೆಗಳಿಗೆ ಅನುವಾದ :

जैसा होना चाहिए वैसा या जहाँ होना चाहिए वहाँ।

आपको उचित बात कहनी चाहिए।
समुचित प्रयास से ही किसी भी कार्य में सफलता मिलती है।
अर्ह, उचित, उपयुक्त, ऐन, ज़ेबा, जेबा, ठीक, प्रशस्त, मुनासिब, मुफ़ीद, मुफीद, मौज़ू, मौज़ूँ, मौजूँ, मौजूं, योग्य, रास, लायक, लायक़, वाजिब, सही

Suitable for a particular person or place or condition etc.

A book not appropriate for children.
A funeral conducted the appropriate solemnity.
It seems that an apology is appropriate.
appropriate

ಅರ್ಥ : ಏನಾದರೂ ಪಡೆಯುವುದಕ್ಕೆ ಅಥವಾ ತೆಗೆದುಕೊಳ್ಳುವುದಕ್ಕೆ ಯೋಗ್ಯವಾದ

ಉದಾಹರಣೆ : ಅವನು ಚುನಾವಣೆಗೆ ನಿಂತು ಕೊಳ್ಳುವುದಕ್ಕೆ ಯೋಗ್ಯನಲ್ಲ.

ಸಮಾನಾರ್ಥಕ : ಅರ್ಹ, ಅರ್ಹವಾದ, ಅರ್ಹವಾದಂತ, ಅರ್ಹವಾದಂತಹ, ಉಪಯುಕ್ತ, ಉಪಯುಕ್ತವಾದಂತ, ಉಪಯುಕ್ತವಾದಂತಹ, ಯೋಗ್ಯ, ಯೋಗ್ಯವಾದ, ಯೋಗ್ಯವಾದಂತ, ಯೋಗ್ಯವಾದಂತಹ, ಸಮರ್ಥವಾದ, ಸಮರ್ಥವಾದಂತ, ಸಮರ್ಥವಾದಂತಹ


ಇತರ ಭಾಷೆಗಳಿಗೆ ಅನುವಾದ :

कुछ पाने या लेने के योग्य।

यह उम्मीदवार मत देने के योग्य है।
अधिकारी, उपयुक्त, क़ाबिल, काबिल, पात्र, मुस्तहक, मुस्तहक़, योग्य, लायक, लायक़

चौपाल