ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಉಪಾಧ್ಯಕ್ಷ ಪದದ ಅರ್ಥ ಮತ್ತು ಉದಾಹರಣೆಗಳು.

ಉಪಾಧ್ಯಕ್ಷ   ನಾಮಪದ

ಅರ್ಥ : ಯಾವುದೇ ಸಂಸ್ಥೆಯ ಅಧ್ಯಕ್ಷರಿಗೆ ಸಹಾಯಕವಾದ ಕೆಲಸ ಮಾಡಲು ಇರುವ ಅಧ್ಯಕ್ಷರಿಗಿಂತ ಕೆಳಗಿನ ಹುದ್ದೆ

ಉದಾಹರಣೆ : ಗ್ರಾಮ ಪಂಚಾಯ್ತಿ ಉಪಾಧ್ಯಕ್ಷರು ನಮ್ಮ ಊರಿಗೆ ಒಳ್ಳೆ ಕೆಲಸ ಮಾಡಿದ್ದಾರೆ.


ಇತರ ಭಾಷೆಗಳಿಗೆ ಅನುವಾದ :

किसी संस्था आदि में अध्यक्ष के सहायक रूप में, पर उसके अधीन काम करनेवाला अधिकारी।

अध्यक्ष के न रहने पर संस्था की जिम्मेदारी उपाध्यक्ष के कंधे पर होती है।
उपाध्यक्ष, वाइस चेयरमैन

One ranking below or serving in the place of a chairman.

vice chairman

चौपाल