ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಉಪಾಸಕ ಪದದ ಅರ್ಥ ಮತ್ತು ಉದಾಹರಣೆಗಳು.

ಉಪಾಸಕ   ನಾಮಪದ

ಅರ್ಥ : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ

ಉದಾಹರಣೆ : ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.

ಸಮಾನಾರ್ಥಕ : ಅನುರಾಗಿ, ಅರ್ಚಕ, ಆರಾಧಕ, ಆರಾಧನೆಮಾಡುವವ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಪೂಜಿಸುವವನು, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ, ಸೇವಕ


ಇತರ ಭಾಷೆಗಳಿಗೆ ಅನುವಾದ :

किसी को देवतुल्य मानकर उसकी भक्ति करनेवाला या उसका परम महत्त्व माननेवाला व्यक्ति।

वह गांधीजी का भक्त है।
गाँधीजी अहिंसा के पुजारी थे।
उपासक, पुजारी, पुजेरी, भक्त

An ardent follower and admirer.

buff, devotee, fan, lover

ಅರ್ಥ : ಯಾವುದೇ ತೀರ್ಥ ಕ್ಷೇತ್ರ ಅಥವಾ ದೇವಾಲಯದಲ್ಲಿ ಜನರಿಗೆ ದೇವರ ದರ್ಶನ ಅಥವಾ ಪೂಜೆ-ಪ್ರವಚನ ಮಾಡಿಸುವ ಪೂಜಾರಿ

ಉದಾಹರಣೆ : ಬನಾರಸ್ಸಿನಲ್ಲಿ ನದಿಯ ತಟದಲ್ಲಿ ಪೂಜಾರಿಗಳು ನಡೆಯುತ್ತಿರುವುದು ಅಥವಾ ಕುಳಿತುಕೊಂಡಿರುವುದನ್ನು ನೋಡಬಹುದು.

ಸಮಾನಾರ್ಥಕ : ಅರ್ಚಕ, ಪರೋಹಿತ, ಪೂಕಲ, ಪೂಜಾರಿ, ಪೂಜೆ ಮಾಡುವವನು, ಯಾಜಕ


ಇತರ ಭಾಷೆಗಳಿಗೆ ಅನುವಾದ :

किसी तीर्थ या मंदिर में लोगों को देवदर्शन या पूजा-पाठ करानेवाला पंडित।

बनारस में पंडे घाटों पर घूमते या बैठे हुए नजर आ ही जाते हैं।
तीर्थक, तीर्थिक, पंडा

ಅರ್ಥ : ದೇವರನ್ನು ಭಕ್ತಿಯಿಂದ ಆರಾಧಿಸುವವ

ಉದಾಹರಣೆ : ಅವನು ಹನುಮಂತನ ಭಕ್ತ

ಸಮಾನಾರ್ಥಕ : ಆರಾದಕ, ಔಪಾಸಕ, ಪೂಜಾರಿ, ಭಕ್ತ, ಸೇವಕ


ಇತರ ಭಾಷೆಗಳಿಗೆ ಅನುವಾದ :

वह जो ईश्वर या देवता आदि की भक्ति करता है।

वह हनुमानजी का भक्त है।
उपासक, पुजारी, पुजेरी, प्रणत, भक्त, भगत, साधक, सेवक

One bound by vows to a religion or life of worship or service.

Monasteries of votaries.
votary

ಅರ್ಥ : ಪೂಜೆ ಮಾಡುವ ವ್ಯಕ್ತಿ

ಉದಾಹರಣೆ : ಯಾರು ಭಗವಂತನನ್ನು ನಿಜವಾಗಿ ಉಪಾಸನೆ ಮಾಡುವರೂ ಅವರು ಸಂಸಾರ ಜಂಜಾಟದಿಂದ ಮುಕ್ತಿಯನ್ನು ಪಡೆಯುವರು.

ಸಮಾನಾರ್ಥಕ : ಆರಾದಕ, ಆರಾಧ್ಯ, ಪೂಜಾರಿ, ಭಕ್ತ


ಇತರ ಭಾಷೆಗಳಿಗೆ ಅನುವಾದ :

वह जो पूजा करता हो।

भगवान का सच्चा उपासक सांसारिक बंधनों से मुक्त हो जाता है।
अराधी, अवराधी, आराधक, आराधी, उपासक, पुजारी, पुजेरी, पुजैया, पूजक, पूजयिता, भक्त

Someone who prays to God.

prayer, supplicant

ಉಪಾಸಕ   ಗುಣವಾಚಕ

ಅರ್ಥ : ಉಪಾಸನೆ ಅಥವಾ ಪೂಜೆಯನ್ನು ಮಾಡುವಂತಹ

ಉದಾಹರಣೆ : ಉಪಾಸಕನಾದ ವ್ಯಕ್ತಿಯ ಎಲ್ಲಾ ಇಷ್ಟಾರ್ಥಗಳು ಪೂರ್ತಿಯಾದವು.

ಸಮಾನಾರ್ಥಕ : ಆರಾಧಕ, ಆರಾಧಕನಾದ, ಆರಾಧಕನಾದಂತ, ಆರಾಧಕನಾದಂತಹ, ಉಪಾಸಕನಾದ, ಉಪಾಸಕನಾದಂತ, ಉಪಾಸಕನಾದಂತಹ


ಇತರ ಭಾಷೆಗಳಿಗೆ ಅನುವಾದ :

उपासना या पूजा करने वाला।

उपासक व्यक्ति की सभी कामनाएँ पूरी हो गईं।
अराधी, अवराधक, आराधक, आराधी, आराध्यमान, उपासक, पुजारी, पुजेरी, पुजैया, पूजक, भक्त

चौपाल