ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಉಪೇಕ್ಷೆ ಪದದ ಅರ್ಥ ಮತ್ತು ಉದಾಹರಣೆಗಳು.

ಉಪೇಕ್ಷೆ   ನಾಮಪದ

ಅರ್ಥ : ಯಾವುದೇ ವಸ್ತು ಸಂಗತಿಯ ಬಗ್ಗೆ ಲಕ್ಷ್ಯವನ್ನು ವಹಿಸದೆ ಇರುವುದು

ಉದಾಹರಣೆ : ಎಲ್ಲವನ್ನು ನಿರ್ಲಕ್ಷ ಮಾಡುವ ಮನುಷ್ಯ ಜೀವನದಲ್ಲಿ ತುಂಬಾ ಕಷ್ಟವನ್ನು ಅನುಭವಿಸುತ್ತಾನೆ.

ಸಮಾನಾರ್ಥಕ : ಗಮನಿಸದಿರುವಿಕೆ, ನಿರ್ಲಕ್ಷ


ಇತರ ಭಾಷೆಗಳಿಗೆ ಅನುವಾದ :

किसी वस्तु, बात आदि पर विचार न करने की क्रिया या भाव।

अविचारण से मनुष्य कठिनाई में फँस जाता है।
अचिंतन, अविचारण

The trait of forgetting or ignoring your responsibilities.

heedlessness, inadvertence, inadvertency, unmindfulness

ಅರ್ಥ : ಲಕ್ಷ್ಯವನ್ನು ನೀಡದಿರುವ ಕ್ರಿಯೆ

ಉದಾಹರಣೆ : ದಿನ ಪ್ರತಿದಿನ ಮರ-ಗಿಡಗಳ ಬಗ್ಗೆ ನಾವು ಉಪೇಕ್ಷೆ ಮಾಡುಬಾರದು.

ಸಮಾನಾರ್ಥಕ : ಉದಾಸೀನ, ಗಮನ ಹೀನತೆ


ಇತರ ಭಾಷೆಗಳಿಗೆ ಅನುವಾದ :

Lack of attention and due care.

disregard, neglect

ಅರ್ಥ : ಯಾವುದೇ ವಿಷಯ ಅಥವಾ ಸಂಗತಿಯ ಬಗೆಗೆ ಆಸಕ್ತಿಯನ್ನು ಕುತೂಹಲವನ್ನು ತೋರದೆ ಇರುವುದು ಅಥವಾ ಬೇಕಂತಲೇ ಹಾಗೆ ಮಾಡುವುದು

ಉದಾಹರಣೆ : ಅವನು ಜೀವನ ಪೂರ್ತಿ ಉಪೇಕ್ಷೆಗೊಳಲಾಗದ ಅಥವಾ ಅಲಕ್ಷ್ಯದ ಜನರ ಸೇವೆಯಲ್ಲಿಯೇ ಕಳೆದನು.

ಸಮಾನಾರ್ಥಕ : ಅಲಕ್ಷ್ಯ, ಕಡೆಗಣಿಸುವಿಕೆ


ಇತರ ಭಾಷೆಗಳಿಗೆ ಅನುವಾದ :

वह व्यक्ति जिसकी उपेक्षा की गई हो या जिस पर ध्यान न दिया गया हो।

वे जीवनभर गरीबों तथा उपेक्षितों की सेवा में लगे रहे।
अवगणित, उपेक्षित

ಉಪೇಕ್ಷೆ   ಗುಣವಾಚಕ

ಅರ್ಥ : ಜ್ಞಾನ ಅಥವಾ ಆದೇಶವನ್ನು ಕೇಳದಂತಹ

ಉದಾಹರಣೆ : ತಿರಸ್ಕಾರದ ಕರ್ಮಚಾರಿಗಳನ್ನು ಬಿಟ್ಟು ಬಿಡಲಾಯಿತು.

ಸಮಾನಾರ್ಥಕ : ಅನಾದರ, ಅನಾದರಣವಾದ, ಅನಾದರಣವಾದಂತ, ಅನಾದರಣವಾದಂತಹ, ಅನಾದರವಾದ, ಅನಾದರವಾದಂತ, ಅನಾದರವಾದಂತಹ, ಅವಹೇಳನ, ಅವಹೇಳನಂತ, ಅವಹೇಳನಂತಹ, ಅವಹೇಳನಕರ, ಅವಹೇಳನಕರವಾದ, ಅವಹೇಳನಕರವಾದಂತ, ಅವಹೇಳನಕರವಾದಂತಹ, ಅವಹೇಳನದ, ಅವಹೇಳನದಂತ, ಅವಹೇಳನದಂತಹ, ಉಪೇಕ್ಷೆಯ, ಉಪೇಕ್ಷೆಯಂತ, ಉಪೇಕ್ಷೆಯಂತಹ, ತಿರಸ್ಕಾರ, ತಿರಸ್ಕಾರದ, ತಿರಸ್ಕಾರದಂತ, ತಿರಸ್ಕಾರದಂತಹ


ಇತರ ಭಾಷೆಗಳಿಗೆ ಅನುವಾದ :

आज्ञा या हुक्म न मानने वाला।

अवज्ञाकारी कर्मचारियों को निलम्बित किया जाएगा।
अनाज्ञाकारी, अवज्ञाकारी

Not obeying or complying with commands of those in authority.

Disobedient children.
disobedient

चौपाल