ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಉಪೇಕ್ಷೆಯಂತ ಪದದ ಅರ್ಥ ಮತ್ತು ಉದಾಹರಣೆಗಳು.

ಉಪೇಕ್ಷೆಯಂತ   ಗುಣವಾಚಕ

ಅರ್ಥ : ಲಕ್ಷ್ಯೆ ಇಲ್ಲದಿರುವುದು ಅಥವಾ ಗಮನ ಇಲ್ಲದಿರುವುದು

ಉದಾಹರಣೆ : ಆತನ ಉಪೇಕ್ಷೆಯ ಮಾತುಗಳಿಂದ ಈ ಸಮಸ್ಯೆಯು ಮತ್ತಷ್ಟು ಜಟಿಲವಾಯಿತು.

ಸಮಾನಾರ್ಥಕ : ಉಪೇಕ್ಷೆಯ, ಉಪೇಕ್ಷೆಯಂತಹ, ಗಮನಿಸದ, ಗಮನಿಸದಂತ, ಗಮನಿಸದಂತಹ, ನಿರ್ಲಕ್ಷ್ಯದ, ನಿರ್ಲಕ್ಷ್ಯದಂತ, ನಿರ್ಲಕ್ಷ್ಯದಂತಹ, ಲಕ್ಷಿಸದ, ಲಕ್ಷಿಸದಂತ, ಲಕ್ಷಿಸದಂತಹ


ಇತರ ಭಾಷೆಗಳಿಗೆ ಅನುವಾದ :

जिसमें विचार का अभाव हो।

ऐसी सतही बातों से इस कठिन समस्या का समाधन नहीं मिलेगा।
अविचार, विचारशून्य, विचारहीन, सतही, हलका, हलका फुलका, हलका-फुलका, हल्का, हल्का फुल्का, हल्का-फुल्का

Lacking the thinking capacity characteristic of a conscious being.

The shrieking of the mindless wind.
mindless

ಅರ್ಥ : ಜ್ಞಾನ ಅಥವಾ ಆದೇಶವನ್ನು ಕೇಳದಂತಹ

ಉದಾಹರಣೆ : ತಿರಸ್ಕಾರದ ಕರ್ಮಚಾರಿಗಳನ್ನು ಬಿಟ್ಟು ಬಿಡಲಾಯಿತು.

ಸಮಾನಾರ್ಥಕ : ಅನಾದರ, ಅನಾದರಣವಾದ, ಅನಾದರಣವಾದಂತ, ಅನಾದರಣವಾದಂತಹ, ಅನಾದರವಾದ, ಅನಾದರವಾದಂತ, ಅನಾದರವಾದಂತಹ, ಅವಹೇಳನ, ಅವಹೇಳನಂತ, ಅವಹೇಳನಂತಹ, ಅವಹೇಳನಕರ, ಅವಹೇಳನಕರವಾದ, ಅವಹೇಳನಕರವಾದಂತ, ಅವಹೇಳನಕರವಾದಂತಹ, ಅವಹೇಳನದ, ಅವಹೇಳನದಂತ, ಅವಹೇಳನದಂತಹ, ಉಪೇಕ್ಷೆ, ಉಪೇಕ್ಷೆಯ, ಉಪೇಕ್ಷೆಯಂತಹ, ತಿರಸ್ಕಾರ, ತಿರಸ್ಕಾರದ, ತಿರಸ್ಕಾರದಂತ, ತಿರಸ್ಕಾರದಂತಹ


ಇತರ ಭಾಷೆಗಳಿಗೆ ಅನುವಾದ :

आज्ञा या हुक्म न मानने वाला।

अवज्ञाकारी कर्मचारियों को निलम्बित किया जाएगा।
अनाज्ञाकारी, अवज्ञाकारी

Not obeying or complying with commands of those in authority.

Disobedient children.
disobedient

चौपाल