ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಜಾಗರೂಕರಾಗುವ ಅವಸ್ಥೆ ಅಥವಾ ಭಾವ
ಉದಾಹರಣೆ : ನಾವು ಶಿಕ್ಷಣದ ಬಗ್ಗೆ ಎಲ್ಲರಲ್ಲಿಯೂ ಜಾಗೃತಿಯನ್ನು ಮೂಡಿಸಬೇಕು.
ಸಮಾನಾರ್ಥಕ : ಎಚ್ಚರ, ಎಚ್ಚರದಿಂದಿರುವಿಕೆ, ಜಾಗರೂಕತೆ, ಜಾಗೃತ, ಜಾಗೃತಿ, ಜಾಗ್ರತೆ, ಹುಷಾರು
ಇತರ ಭಾಷೆಗಳಿಗೆ ಅನುವಾದ :हिन्दी English
जागरूक होने की अवस्था या भाव।
State of elementary or undifferentiated consciousness.
ಸ್ಥಾಪನೆ