ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಎಬ್ಬು ಪದದ ಅರ್ಥ ಮತ್ತು ಉದಾಹರಣೆಗಳು.

ಎಬ್ಬು   ಕ್ರಿಯಾಪದ

ಅರ್ಥ : ಕೈ ಮತ್ತು ಇನ್ನಿತರ ಸಣ್ಣ ಉಪಕರಣಗಳ ಸಹಾಯದಿಂದ ಯಾವುದೇ ಇನ್ನೊಂದು ವಸ್ತು ಇಲ್ಲವೇ ವ್ಯಕ್ತಿಯ ಮೇಲೆ ಬಲಪ್ರಯೋಗ ಮಾಡುವ (ಪ್ರ)ಕ್ರಿಯೆ

ಉದಾಹರಣೆ : ರಾಮು ತನ್ನ ತಮ್ಮನನ್ನು ಬೆರಳಿನಿಂದ ತಿವಿಯುತ್ತಾ ಇದ್ದಾನೆ.

ಸಮಾನಾರ್ಥಕ : ಅಗಿ, ಅಗೆ, ಎಟ್ಟು, ಒತ್ತು, ಗೋರು, ಚುಚ್ಚು, ತಿವಿ, ತೋಡು, ಬಗೆ, ಮೀಟು


ಇತರ ಭಾಷೆಗಳಿಗೆ ಅನುವಾದ :

अंगुली, छड़ी आदि से दबाना।

रामू मुझे अंगुली से बार-बार खोद रहा था पर मैंने कुछ नहीं बोला।
खोदना

चौपाल