ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಒಂಟಿಗ ಪದದ ಅರ್ಥ ಮತ್ತು ಉದಾಹರಣೆಗಳು.

ಒಂಟಿಗ   ನಾಮಪದ

ಅರ್ಥ : ಸ್ವಯಂಪೂರ್ವಕವಾಗಿ ಬ್ರಹ್ಮಚರ್ಯವನ್ನು ಪಾಲನೆಮಾಡುವವನು

ಉದಾಹರಣೆ : ಅವನು ಹುಟ್ಟಿದಾಗಿನಿಂದಲೂ ಬ್ರಹ್ಮಚಾರಿ ಜೀವನವನ್ನು ಮಾಡುತ್ತಿದ್ದಾನೆ ಗೃಹಸ್ಥಾಶ್ರಮವನ್ನು ತೊರೆದವನು.

ಸಮಾನಾರ್ಥಕ : ಅವಿವಾಹಿತ, ಏಕಾಂಗಿ, ಒಂಟಿ ಬಡಿಗ, ಒಬ್ಬಂಟಿಗ, ಬ್ರಹ್ಮಚರ್ಯ ಪಾಲಕ, ಬ್ರಹ್ಮಚಾರಿ, ಮಠವಾಸಿ, ಮುನಿ, ಯತಿ, ವಟು, ಸನ್ಯಾಸಿ


ಇತರ ಭಾಷೆಗಳಿಗೆ ಅನುವಾದ :

संयमपूर्वक रहकर ब्रह्मचर्य का पालन करनेवाला।

भीष्मपितामह ने आजन्म ब्रह्मचारी का जीवन बिताया।
ब्रम्हचारी, ब्रह्मचर्य पालक, ब्रह्मचारी, यति, व्रती

An unmarried person who has taken a religious vow of chastity.

celibate

ಒಂಟಿಗ   ಗುಣವಾಚಕ

ಅರ್ಥ : ಅವಿವಾಹಿತನಾಗಿರುವಂತಹ ಅಥವಾ ಸ್ತ್ರೀಯರೊಂದಿಗೆ ಸಂಬಂಧವನ್ನು ಇಟ್ಟುಕೊಂಡಿಲ್ಲದಂತಹ (ಸಾಧು)

ಉದಾಹರಣೆ : ಈಗತಾನೆ ಇಲ್ಲಿಂದ ನಗ್ನ ಸಾಧುಗಳ ಒಂದು ಗುಂಪು ಹೊರಟ್ಟಿತು.

ಸಮಾನಾರ್ಥಕ : ನಗ್ನ, ನಿರ್ಲಜ್ಜ, ಬತ್ತಲೆಯಾದ, ಮಾನಗೇಡಿ


ಇತರ ಭಾಷೆಗಳಿಗೆ ಅನುವಾದ :

अविवाहित रहने वाला या स्त्री आदि से संबंध न रखने वाला (साधु)।

अभी-अभी यहाँ से निहंग साधुओं का एक जत्था गुज़रा।
निहंग, निहंगम

ಅರ್ಥ : ವಿಷಯ, ಭಾವನೆ ಸಂಸ್ಕಾರದಿಂದ ರಹಿತವಾದಂತಹ

ಉದಾಹರಣೆ : ಪೃಥ್ವಿಯ ಮೇಲೆ ಒಬ್ಬಂಟಿಯಾದ ವ್ಯಕ್ತಿಯನ್ನು ಹುಡುಕುವುದು ತುಂಬಾ ಕಷ್ಟ.

ಸಮಾನಾರ್ಥಕ : ಒಂಟಿಯಾದ, ಒಂಟಿಯಾದಂತ, ಒಂಟಿಯಾದಂತಹ, ಒಬ್ಬಂಟಿಗ, ಒಬ್ಬಂಟಿಗನಾದ, ಒಬ್ಬಂಟಿಗನಾದಂತ, ಒಬ್ಬಂಟಿಗನಾದಂತಹ, ಒಬ್ಬೊಂಟಿ, ಒಬ್ಬೊಂಟಿಯಾದ, ಒಬ್ಬೊಂಟಿಯಾದಂತ, ಒಬ್ಬೊಂಟಿಯಾದಂತಹ


ಇತರ ಭಾಷೆಗಳಿಗೆ ಅನುವಾದ :

विषय वासनाओं से रहित।

पृथ्वी पर निस्संग व्यक्ति मिलना बहुत मुश्किल है।
निस्संग

चौपाल