ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಒಂದಾಗು ಪದದ ಅರ್ಥ ಮತ್ತು ಉದಾಹರಣೆಗಳು.

ಒಂದಾಗು   ಕ್ರಿಯಾಪದ

ಅರ್ಥ : ಒಂದು ಇನ್ನೊಂದರೊಂದಿಗೆ ಸೇರಿ ಒಂದೇ ಆಗುವುದು

ಉದಾಹರಣೆ : ನೇತ್ರಾವತಿ ನದಿ ದಕ್ಷಿಣ ಕನ್ನಡದಲ್ಲಿ ಹರಿದು ಅರಬ್ಬಿ ಸಮುದ್ರದಲ್ಲಿ ಒಂದಾಗುತ್ತದೆ.

ಸಮಾನಾರ್ಥಕ : ಅಡಕಗೊಳ್ಳು, ಅಡಕವಾಗು, ಒಂದುಗೂಡು, ಒಟ್ಟು ಸೇರು, ಒಟ್ಟು-ಸೇರು, ಒಟ್ಟುಸೇರು, ಜೊತೆಗೂಡು, ಬೆರಕೆಗೊಳ್ಳು, ಬೆರಕೆಯಾಗು, ಬೆರಿ, ಬೆರಿಕೆಗೊಳ್ಳು, ಬೆರಿಕೆಯಾಗು, ಬೆರೆ, ಬೆರೆಕೆಗೊಳ್ಳು, ಬೆರೆಕೆಯಾಗು, ಮಿಶ್ರಣಗೊಳ್ಳು, ಮಿಶ್ರಣವಾಗು, ಮಿಶ್ರವಾಗು, ಸೇರಿಕೆಯಾಗು, ಸೇರಿಕೊಳ್ಳು, ಸೇರು, ಸೇರ್ಪಡೆಯಾಗು


ಇತರ ಭಾಷೆಗಳಿಗೆ ಅನುವಾದ :

एक वस्तु में दूसरी वस्तुओं का मिलकर एक होना।

इसमें कई प्रकार के अनाज मिले हैं।
अमेजना, मिलना

Mix together different elements.

The colors blend well.
blend, coalesce, combine, commingle, conflate, flux, fuse, immix, meld, merge, mix

ಅರ್ಥ : ಯಾವುದಾದರು ಒಂದು ಪ್ರಕಾರದ ಸಂಬಂಧವನ್ನು ಕೂಡಿಸುವ ಕ್ರಿಯೆ

ಉದಾಹರಣೆ : ವಿವಾಹ ಎರಡು ಪರಿವಾರದವನ್ನು ಕೂಡಿಸುತ್ತದೆ.

ಸಮಾನಾರ್ಥಕ : ಕೂಡಿಸು, ಸೇರಿಸು


ಇತರ ಭಾಷೆಗಳಿಗೆ ಅನುವಾದ :

किसी प्रकार का संबंध स्थापित करना।

विवाह दो परिवारों को जोड़ता है।
जोड़ना, मिलाना

Establish a rapport or relationship.

The President of this university really connects with the faculty.
connect

ಅರ್ಥ : ಇಬ್ಬರು ವ್ಯಕ್ತಿಗಳ ಮನೋಭಾವ, ಅಭಿರುಚಿ, ಅಭಿಪ್ರಾಯಗಳು ಒಂದೇ ಆಗುವ ಪ್ರಕ್ರಿಯೆ

ಉದಾಹರಣೆ : ಅವರಿಬ್ಬರ ಅಭಿರುಚಿಗಳು ಪರಸ್ಪರ ಮೇಳೈಸುತ್ತವೆ.

ಸಮಾನಾರ್ಥಕ : ಐಕ್ಯಮತವಾಗು, ಒಂದುಗೂಡು, ಮೇಳೈಸು, ಸರಿ ಹೊಂದು, ಸರಿ ಹೋಗು, ಸರಿ-ಹೊಂದು, ಸರಿ-ಹೋಗು, ಸರಿಹೊಂದು, ಸರಿಹೋಗು


ಇತರ ಭಾಷೆಗಳಿಗೆ ಅನುವಾದ :

एक साथ प्रीतिपूर्वक रहना।

उन दोनों में बहुत मेल है।
एकता होना, मेल होना

ಅರ್ಥ : ಸಾರ್ವಜನಿಕ ಉದ್ದೇಶ ಅಥವಾ ಕೆಲಸಕ್ಕಾಗಿ ಸೇರುವ ಪ್ರಕ್ರಿಯೆ

ಉದಾಹರಣೆ : ದೇಶದ ಉನ್ನತಿಗಾಗಿ ನಾವೆಲ್ಲರೂ ಒಂದಾಗೋಣ.

ಸಮಾನಾರ್ಥಕ : ಸೇರು


ಇತರ ಭಾಷೆಗಳಿಗೆ ಅನುವಾದ :

सार्वजनिक उद्देश्य या कार्य के लिए मिलना।

देश की उन्नति के लिए हम सभी मिलें।
एक होना, मिलना, संबद्ध होना

Join for a common purpose or in a common action.

These forces combined with others.
combine

चौपाल