ಅರ್ಥ : ಯಾವುದೇ ಕ್ರಿಯೆ, ಘಟನೆ, ಪ್ರಕ್ರಿಯೆ ಇಲ್ಲವೇ ಸಂಭವಿಸುವಿಕೆ ಅತೀ ಕಮ್ಮಿ ಅವಧಿಯಲ್ಲಿ, ನಿರೀಕ್ಷೆಗೆ ಹೊರತಾಗಿ, ಅಚ್ಚರಿ ಹುಟ್ಟಿಸುವಂತೆ ನಡೆಯುವ ರೀತಿ
ಉದಾಹರಣೆ :
ನಾವು ಹೊರಗೆ ಹೊರಟಾಗಲೆಲ್ಲ ಇದ್ದಕ್ಕಿದ್ದಂತೆ ಮಳೆ ಬರಲಾರಂಭಿಸಿತು.
ಸಮಾನಾರ್ಥಕ : ಅಕಸ್ಮಾತ್ತಾಗಿ, ಅಚಾನಕ್, ಅಚಾನಕ್ಕಂತ, ಅಚಾನಕ್ಕಾಗಿ, ಅನಿರೀಕ್ಷಿತವಾಗಿ, ಆಕಸ್ಮಿಕವಾಗಿ, ಇದ್ದಕ್ಕಿದ್ದ ಹಾಗೆ, ಇದ್ದಕ್ಕಿದ್ದಂತೆ, ಏಕಾಏಕಿ, ಏಕ್ದಂ, ಏಕ್ಧಂ, ಒಂದೇ ಸರತಿಗೆ, ಒಂದೇ ಸಾರಿಗೆ, ಒಂದೇ-ಸಾರಿಗೆ, ಒಮ್ಮೆಲೇ, ಕ್ಷಣಾರ್ಧದಲ್ಲಿ, ಚಕಾರಂತ, ಚಕಾರನೆ, ಚಕ್ಕಂತ, ಚಕ್ಕನೆ, ಚಣಮತ್ತಿನಲ್ಲಿ, ತಟಕ್ಕಂತ, ತಟಕ್ಕನೆ, ತಟ್ಟಂತ, ತಟ್ಟನೆ, ಥಟಕ್ಕಂತ, ಥಟಕ್ಕನೆ, ಥಟ್ಟಂತ, ಥಟ್ಟನೆ, ದಿಡೀರಂತ, ದಿಡೀರನೆ, ದಿಢೀರಂತ, ದಿಢೀರನೆ, ನಿರೀಕ್ಷೆ ಮೀರಿ, ಪಟಕ್ಕಂತ, ಪಟಕ್ಕನೆ, ಪಟಾರಂತ, ಪಟಾರನೆ, ಪುಸುಕ್ಕಂತ, ಪುಸುಕ್ಕನೆ, ಸರಕ್ಕಂತ, ಸರಕ್ಕನೆ, ಹಠಾತ್ತನೆ, ಹಠಾತ್ತಾಗಿ
ಇತರ ಭಾಷೆಗಳಿಗೆ ಅನುವಾದ :
एकदम से।
हम ज्यों ही घर से बाहर निकले अचानक बारिश होने लगी।Happening unexpectedly.
Suddenly she felt a sharp pain in her side.