ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಒಣಗಿದ ಪದದ ಅರ್ಥ ಮತ್ತು ಉದಾಹರಣೆಗಳು.

ಒಣಗಿದ   ಗುಣವಾಚಕ

ಅರ್ಥ : ಎಲೆ, ಹೂವುಗಳಿಲ್ಲದ, ಬೋಳಾದಂತಹ

ಉದಾಹರಣೆ : ರೈತನು ಒಣಗಿದ ಮರದ ಬುಡವನ್ನು ಕಡಿಯುತ್ತಿದ್ದಾನೆ.

ಸಮಾನಾರ್ಥಕ : ಒಣಗಿದಂತ, ಒಣಗಿದಂತಹ


ಇತರ ಭಾಷೆಗಳಿಗೆ ಅನುವಾದ :

बिना पत्तियों और टहनियों का।

किसान ठूँठे पेंड़ की जड़ खोद रहा है।
ठूँठा

ಅರ್ಥ : ಯಾವುದರಲ್ಲಿ ಎಣ್ಣೆ, ತುಪ್ಪ ಮೊದಲಾದ ಜಿಟ್ಟಿನ ವಸ್ತುವಿಲ್ಲವೋ

ಉದಾಹರಣೆ : ರೈತರು ಪ್ರಸನ್ನತಾಪೂರ್ವಕವಾಗಿ ಒಣಗಿದ ರೊಟ್ಟಿ ಮತ್ತು ಚಟ್ನಿಯನ್ನು ತಿನ್ನುತ್ತಿದ್ದಾರೆ.

ಸಮಾನಾರ್ಥಕ : ಒಣಗಿದಂತ, ಒಣಗಿದಂತಹ, ಒಣತನ, ನೀರಸವಾದ, ನೀರಸವಾದಂತ, ನೀರಸವಾದಂತಹ, ರಸಹೀನವಾದ, ರಸಹೀನವಾದಂತ, ರಸಹೀನವಾದಂತಹ, ಶುಷ್ಕತೆ, ಶುಷ್ಕತೆಯ, ಶುಷ್ಕತೆಯಂತ, ಶುಷ್ಕತೆಯಂತಹ


ಇತರ ಭಾಷೆಗಳಿಗೆ ಅನುವಾದ :

जिसमें तेल, घी आदि चिकनी वस्तु न मिली हो या पड़ी हो।

किसान प्रसन्नतापूर्वक रूखी रोटी और चटनी खा रहा है।
अस्निग्ध, रुक्ष, रूख, रूखड़ा, रूखरा, रूखा, रूखा सूखा, रूखा-सूखा

(of food) eaten without a spread or sauce or other garnish.

Dry toast.
Dry meat.
dry

ಅರ್ಥ : ಯಾವುದೋ ಒಂದು ಒದ್ದೆ ಅಥವಾ ಶುಷ್ಕವಾದಂತಹ

ಉದಾಹರಣೆ : ಬೇಸಿಗೆಯ ಕಾಲದಲ್ಲಿ ತ್ವಚೆ ಒಣಗಿದಂತೆ ಕಾಣುವುದು.

ಸಮಾನಾರ್ಥಕ : ಒಣಗಿದಂತ, ಒಣಗಿದಂತಹ, ನಿಸ್ತೇಜ, ನಿಸ್ತೇಜವಾದ, ನಿಸ್ತೇಜವಾದಂತ, ನಿಸ್ತೇಜವಾದಂತಹ, ಶುಷ್ಕ, ಶುಷ್ಕವಾದ, ಶುಷ್ಕವಾದಂತ, ಶುಷ್ಕವಾದಂತಹ


ಇತರ ಭಾಷೆಗಳಿಗೆ ಅನುವಾದ :

जिसमें गीलापन या नमी न हो या बहुत कम हो।

सूखे मौसम में त्वचा रूखी हो जाती है।
अनार्द्र, अपरिक्लिन्न, उकठा, ख़ुश्क, खुश्क, रुक्ष, रूख, रूखा, शुष्क, सूखा

Lacking moisture or volatile components.

Dry paint.
dry

ಅರ್ಥ : ಯಾವುದೇ ವಸ್ತು, ಪದಾರ್ಥ ಮುಂತಾದವುಗಳು ಖಾಲಿಯಾದ ಅಥವಾ ಇಲ್ಲದ

ಉದಾಹರಣೆ : ಮಳೆಯ ಅಭವಾದಿಂದ ಈ ಸರೋವರದಲ್ಲಿ ನೀರು ಬತ್ತಿ ಹೋಗಿದೆ.

ಸಮಾನಾರ್ಥಕ : ಬತ್ತಿಹೋದ


ಇತರ ಭಾಷೆಗಳಿಗೆ ಅನುವಾದ :

किसी वस्तु, गुण आदि से खाली या हीन।

बारिश के अभाव में यह तालाब जल विहीन हो गया है।
अपने अधिकार से च्युत राजा वन को चला गया।
गत, च्युत, बग़ैर, बगैर, बाज, बिना, बिला, रहित, विहीन, शून्य, हीन

Completely wanting or lacking.

Writing barren of insight.
Young recruits destitute of experience.
Innocent of literary merit.
The sentence was devoid of meaning.
barren, destitute, devoid, free, innocent

ಅರ್ಥ : ಚಳಿಗಾಳದಲ್ಲಿ ಮರದ ಎಲೆಗಳೆಲ್ಲಾ ಉದುರಿ ಹೋಗುತ್ತದೆ

ಉದಾಹರಣೆ : ಬೇಸಿಗೆಯ ಕಾಲದಲ್ಲಿ ಒಣಗಿಹೋದ ಗಿಡ-ಮರಗಳು ಮಳೆ ಬೀಳುತ್ತಿದ್ದಂತೆ ಎಲ್ಲಾ ಕಡೆ ಹಸಿರು ಕಂಗೊಳಿಸುತ್ತದೆ.


ಇತರ ಭಾಷೆಗಳಿಗೆ ಅನುವಾದ :

जिसका हरापन चला गया हो।

गरमी से कुम्हलाये पेड़-पौधे वर्षा की बूँद पड़ते ही हरे-भरे हो गए।
कुम्हलाया, मुरझाया

(used especially of vegetation) having lost all moisture.

Dried-up grass.
The desert was edged with sere vegetation.
Shriveled leaves on the unwatered seedlings.
Withered vines.
dried-up, sear, sere, shriveled, shrivelled, withered

ಅರ್ಥ : ಯಾವುದು ಒಣಗಿ ಹೋಗಿದೆಯೋ

ಉದಾಹರಣೆ : ಒಣಗಿದ ಗಿಡಗಳಿಗೆ ನೀರನ್ನು ಹಾಕಿ.

ಸಮಾನಾರ್ಥಕ : ಒಣಗಿದಂತ, ಒಣಗಿದಂತಹ

ಅರ್ಥ : ಯಾವುದೋ ಒಂದರಲ್ಲಿ ಜೀವಂತವಾಗಿ ಇರಲು ಶಕ್ತಿ ಇಲ್ಲದಿರುವ

ಉದಾಹರಣೆ : ಒಣಗಿದ ಮರ ಬಿರುಗಾಳಿಗೆ ಬಿದ್ದಿತು

ಸಮಾನಾರ್ಥಕ : ಒಣ


ಇತರ ಭಾಷೆಗಳಿಗೆ ಅನುವಾದ :

जिसमें से जीवनी शक्ति का सूचक हरापन निकल गया हो।

सूखा पेड़ आँधी में गिर गया।
सूखा

(used especially of vegetation) having lost all moisture.

Dried-up grass.
The desert was edged with sere vegetation.
Shriveled leaves on the unwatered seedlings.
Withered vines.
dried-up, sear, sere, shriveled, shrivelled, withered

ಅರ್ಥ : ಯಾವುದು ಒಣಗಿ ಹೋಗಿದೆಯೋ

ಉದಾಹರಣೆ : ಕೆಲವು ಜನರು ಒಣಗಿದ ಪುಷ್ಪಗಳನ್ನು ದೇವರಿಗೆ ಅರ್ಪಿಸುವುದಿಲ್ಲ.

ಸಮಾನಾರ್ಥಕ : ಒಣಗಿದಂತ, ಒಣಗಿದಂತಹ, ಬಾಡಿದ, ಬಾಡಿದಂತ, ಬಾಡಿದಂತಹ


ಇತರ ಭಾಷೆಗಳಿಗೆ ಅನುವಾದ :

जिसे सूँघा गया हो।

कुछ लोग सूँघे पुष्पों को भगवान पर नहीं चढ़ाते हैं।
आघ्रात, सूँघा, सूँघा हुआ, सूंघा, सूंघा हुआ

जो सूखने पर हो।

कुम्हलाये पौधों में पानी डाल दो।
कुम्हलाया, मुरझाया, शीर्ण

(used especially of vegetation) having lost all moisture.

Dried-up grass.
The desert was edged with sere vegetation.
Shriveled leaves on the unwatered seedlings.
Withered vines.
dried-up, sear, sere, shriveled, shrivelled, withered

ಅರ್ಥ : ಒಣಗಿದ ಅಥವಾ ಬಾಡಿದಂತಹ

ಉದಾಹರಣೆ : ದೇವರಿಗೆ ಒಣಗಿದ ಹೂಗಳನ್ನು ಅರ್ಪಿಸುವುದಿಲ್ಲ.

ಸಮಾನಾರ್ಥಕ : ಒಣಗಿದಂತ, ಒಣಗಿದಂತಹ, ಬಾಡಿದ, ಬಾಡಿದಂತ, ಬಾಡಿದಂತಹ, ಸೊರಗಿದ, ಸೊರಗಿದಂತ, ಸೊರಗಿದಂತಹ


ಇತರ ಭಾಷೆಗಳಿಗೆ ಅನುವಾದ :

सूखा या कुम्हलाया हुआ।

भगवान में बासी फूल नहीं चढ़ाते हैं।
बसिया, बासी

चौपाल