ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಒತ್ತಾದ ಪದದ ಅರ್ಥ ಮತ್ತು ಉದಾಹರಣೆಗಳು.

ಒತ್ತಾದ   ಗುಣವಾಚಕ

ಅರ್ಥ : ಯಾವುದೋ ಒಂದರ ಅವಯವ ಅಥವಾ ಅಂಶ ತುಂಬಾ ಹತ್ತಿರವಿರುವ ಅಥವಾ ಒಟ್ಟಿಗೆ ಇರುವ ಅಥವಾ ತುಂಬಾ ನಿಕಟವಿರುವ

ಉದಾಹರಣೆ : ಬೇಟೆಗಾರ ದಟ್ಟವಾದ ಕಾಡಿನ ಒಳಗೆ ಹೋದ ಮತ್ತು ಬರಿಗೈಯಲಲ್ಲೆ ಹಿಂದಿರುಗಿದ.

ಸಮಾನಾರ್ಥಕ : ಒತ್ತಾಗಿರುವ, ದಟ್ಟವಾದ, ನಿಬಿಡವಾದ


ಇತರ ಭಾಷೆಗಳಿಗೆ ಅನುವಾದ :

जिसके अवयव या अंश पास-पास या सटे हों या जो बहुत पास-पास हों।

शिकार सघन वन में प्रवेश कर गया और शिकारी खाली हाथ लौट आया।
अबिरल, अविरल, गझिन, गहन, गुंजान, घना, घनेरा, निविड़, निविरीस, बीझा, संघात, सघन, सङ्घात

चौपाल